ಆಳ್ವಾಸ್ ನಲ್ಲಿ ಆರೋಗ್ಯಕರ ನಡವಳಿಕೆ ಹಾಗೂ ಎಚ್ಐವಿ ಏಡ್ಸ್ ಕುರಿತು ಜಾಗೃತಿ ಉಪನ್ಯಾಸ ;
ಕೃಪೆ: ಪಿಂಗಾರ ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಕ್ಕಳ ಹಕ್ಕುಗಳ ಸಂಘದ ವತಿಯಿಂದ ಆರೋಗ್ಯಕರ ನಡವಳಿಕೆ ಹಾಗೂ ಎಚ್ಐವಿ ಏಡ್ಸ್ ಕುರಿತು ಜಾಗೃತಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು...
