September 4, 2026

Category : ಉದ್ಯೋಗ/ಶಿಕ್ಷಣ

Uncategorizedಉದ್ಯೋಗ/ಶಿಕ್ಷಣಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ : ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ, ಇನ್ನಷ್ಟು ತಲೆದಂಡ ಸಾಧ್ಯತೆ;

Voiceoftulunadu
ವರದಿ/ ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ನವದೆಹಲಿ: ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆ ಮುಂದುವರಿದಿದೆ. ದೇಶದ ಪರೀಕ್ಷಾ ವ್ಯವಸ್ಥೆಯನ್ನು...
Uncategorizedಉದ್ಯೋಗ/ಶಿಕ್ಷಣರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಮೋದಿ ಸರ್ಕಾರದಿಂದ ಕಠಿಣ ಕಾನೂನು – ಪ್ರಶ್ನೆಪತ್ರಿಕೆ ಲೀಕಾಸುರರಿಗೆ 10 ವರ್ಷ ಜೈಲು, 10 ಕೋಟಿವರೆಗೆ ದಂಡ;

Voiceoftulunadu
ವರದಿ/ ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ (NEET UG Paper Leak) ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ಮುಂದುವರಿಯುತ್ತಿರುವ ನಡುವೆಯೇ, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ (Central...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭಅಕಾಡೆಮಿ ಸಾಹಿತ್ಯಕ್ಕೆ ಮೀಸಲಾಗಬೇಡಿ, ಸಂಸ್ಕೃತಿ, ಸಂಸ್ಕಾರ ಪಸರಿಸಿ: ಶಾಸಕ ಉಮಾನಾಥ ಕೋಟ್ಯಾನ್

Voiceoftulunadu
ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭಅಕಾಡೆಮಿ ಸಾಹಿತ್ಯಕ್ಕೆ ಮೀಸಲಾಗಬೇಡಿ, ಸಂಸ್ಕೃತಿ, ಸಂಸ್ಕಾರ ಪಸರಿಸಿ: ಶಾಸಕ ಉಮಾನಾಥ ಕೋಟ್ಯಾನ್ಮೂಲ್ಕಿ ಮೂಲ್ಕಿ: ಪ್ರಶಸ್ತಿಗೆ ವ್ಯಕ್ತಿ ಮುಖ್ಯವಲ್ಲ,ವ್ಯಕ್ತಿತ್ವ ಪ್ರಾಮುಖ್ಯ. ಅಕಾಡೆಮಿಗಳು ಸಾಹಿತ್ಯಕ್ಕೆ ಸೀಮಿತವಾಗದೇ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿಗೆ ಹಿರಿಯ ಪತ್ರಕರ್ತ,ಶಿಕ್ಷಕ ಜಯಾನಂದ ಪೆರಾಜೆ ಆಯ್ಕೆ ;

Voiceoftulunadu
ವರದಿ/ ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ: ಜು.20: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ,ಕನ್ನಡ ಸಾಹಿತ್ಯ ಪರಿಷತ್,ಕನ್ನಡ ಚುಟುಕು ಸಾಹಿತ್ಯ ಪರಿಷತ್, ಬರಹಗಾರರ ಸಂಘ ,ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಗಳ ಅಧ್ಯಕ್ಷ ರಾಗಿ ನಿರಂತರವಾಗಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಕಪಸಮ -ಕೆಯುಡಬ್ಲ್ಯೂಜೆ ಮಹಾರಾಷ್ಟ್ರ ಘಟಕದಿಂದ ಪತ್ರಕರ್ತರ ದಿನಾಚರಣೆ ಶ್ರೀ ಕೆ.ಟಿ ವೇಣುಗೋಪಾಲ್-ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀಪ್ರಶಸ್ತಿ ಪ್ರದಾನ;

Voiceoftulunadu
ವರದಿ /ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ : ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ಕಪಸಮ) ಸಂಸ್ಥೆಯು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಮಹಾರಾಷ್ಟ್ರ ಘಟಕದ ಸಹಯೋಗದೊಂದಿಗೆ ಪತ್ರಕರ್ತರ ದಿನಾಚರಣೆ-2026ನ್ನು ಇದೇ ಆ.೦೧ನೇ ಶನಿವಾರ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಡುಬೆಳ್ಳೆ : ಕೆನರಾ ಬ್ಯಾಂಕ್ CSR ಯೋಜನೆಯಲ್ಲಿ ಸೌರ ವಿದ್ಯುತ್ ವ್ಯವಸ್ಥೆ ಉದ್ಘಾಟನೆ ಮೂಡುಬೆಳ್ಳೆಯ ಲಯನ್ಸ್ ಸೇವಾ ಭವನದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ವ್ಯವಸ್ಥೆ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಮೂಡುಬೆಳ್ಳೆ; ನವೀಕರಿಸಬಹುದಾದ ಇಂಧನ ಮತ್ತು ಪರಿಸರ ಸುಸ್ಥಿರತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿ, ಕೆನರಾ ಬ್ಯಾಂಕ್ಷ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಉಪಕ್ರಮದಡಿಯಲ್ಲಿ ಮೂಡುಬೆಳ್ಳೆಯ ಲಯನ್ಸ್ ಸೇವಾ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಾಂಗಾಳ: ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ, ಶಾಲಾ ಬ್ಯಾಗ್ ವಿತರಣೆವಿವಿಧ ಸಂಘ, ಸಂಸ್ಥೆಗಳು ನೀಡಿದ ಪರಿಕರಗಳ ಕೊಡುಗೆ ಹಸ್ತಾಂತರಿಸಿದ ಸಮಾಜಸೇವಕಿ ಗೀತಾಂಜಲಿ ಸುವರ್ಣ ;

Voiceoftulunadu
ಕಟಪಾಡಿ: ಪಾಂಗಾಳ ಅಂಗನವಾಡಿಕೇಂದ್ರ-2ರಲ್ಲಿ ಆಯೋಜಿಸಲಾಗಿದ್ದ ಸಮಗ್ರ ಬಾಲ ವಿಕಾಸ ಸಮಿತಿಯ ಸಭೆಯನ್ನು ಸಮಾಜ ಸೇವಕಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಗೀತಾಂಜಲಿ ಸುವರ್ಣ ಉದ್ಘಾಟಿಸಿದರು.ಕಟಪಾಡಿ ಪೇಟೆಬೆಟ್ಟು ಕೊರಗಜ್ಜ ಸಾನಿಧ್ಯದಿಂದ ಪಾಂಗಾಳ ಅಂಗನವಾಡಿ ಮಕ್ಕಳಿಗೆ...
ಉದ್ಯೋಗ/ಶಿಕ್ಷಣರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನವಿಶೇಷ ಅಂಕಣಸಾಮಾಜಿಕ/ಇತಿಹಾಸ

ಎಂಜಿನಿಯರಿಂಗ್ ಶಿಕ್ಷಣ: ವಿಭಾಗದ ಆಯ್ಕೆಗಿಂತ ಎಂಜಿನಿಯರ್ ಆಗುವ ಪಯಣವೇ ಮುಖ್ಯ : ಡಾ. ಮಮತಾ ಬಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಮಮತಾ ಐ ಯವರಿಂದ ವಿಶೇಷ ಲೇಖನ;

Voiceoftulunadu
ಮಾಹಿತಿ/ ಚಿತ್ರ: ಈ ಮೀಡಿಯಾ ಉಡುಪಿ: ‘ಪದವಿ ನಿಮ್ಮ ವೃತ್ತಿಜೀವನಕ್ಕೆ ದಾರಿ ತೋರಿಸಬಹುದು. ಆದರೆ ಜ್ಞಾನ, ಚಿಂತನೆ ಮತ್ತು ವ್ಯಕ್ತಿತ್ವವೇ ನಿಮ್ಮ ಭವಿಷ್ಯವನ್ನು ರೂಪಿಸುತ್ತವೆ.ಪ್ರತಿ ವರ್ಷ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ನಂತರ ಎಂಜಿನಿಯರಿಂಗ್...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಣಿಯೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಸದಸ್ಯರಿಂದ ಪರಿಸರ ಸ್ವಚ್ಛತಾ ಕಾರ್ಯಕ್ರಮ: ಶ್ರೀ ಬಬ್ಬುಸ್ವಾಮಿ ದೇವಸ್ಥಾನ, ಗಾಂಧಿ ಸರ್ಕಲ್ ರಸ್ತೆ, ಅಂಬೇಡ್ಕ‌ರ್ ಕಾಲನಿ ಪರಿಸರದಲ್ಲಿ ಸ್ವಚ್ಛತಾ ಕಾರ್ಯ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಪಣಿಯೂರು : ಭಗವಾನ್ ಶ್ರೀ ಬಬ್ಬುಸ್ವಾಮಿ ದೇವಸ್ಥಾನಪಣಿಯೂರು, ಬಬ್ಬುಸ್ವಾಮಿ ಕ್ರಿಕೆಟರ್ಸ್ ಪಣಿಯೂರು, ಮತ್ತು ಪುರುಷ ಮತ್ತು ಮಹಿಳಾ ಸದಸ್ಯರಿಂದ ಭಾನುವಾರ ಬೆಳಿಗ್ಗೆ ದೈವಸ್ಥಾನದ ಪರಿಸರದಲ್ಲಿ ಮುಂಭಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮ...
ಉದ್ಯೋಗ/ಶಿಕ್ಷಣಕ್ರೈಮ್/ಅವಘಡಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳ: ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ದುರಂತಎಲ್ ಕೆಜಿ ಬಾಲಕಿ ಮೃತ್ಯು, ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ;

Voiceoftulunadu
ಬಂಟ್ವಾಳ: ತಾಲೂಕಿನ ಬರಿಮಾರುಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಮಂಗಳವಾರ ಸಂಜೆ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ 5 ರ ಹರೆಯದ ಹೆಣ್ಣು ಮಗು ಮೃತ ಪಟ್ಟರೆ,...