ಬಾರಕೂರು : ಜುಲೈ 25 – 26 ಪ್ರಪ್ರಥಮ ಹಲಸು ಮೇಳರೋಟರಿ ಕ್ಲಬ್ ಬಾರಕೂರು, ಶೌರ್ಯ ವಿಪತ್ತು ಘಟಕ, ಬೆನಕ ಇವೆಂಟ್ಸ್ ಉಡುಪಿಗೆ ಬನ್ನಿ ಸಹಯೋಗ;
ಬಾರಕೂರು: ರೋಟರಿ ಕ್ಲಬ್ ಬಾರಕೂರು, ಶೌರ್ಯ ವಿಪತ್ತುನಿರ್ವಹಣಾ ಘಟಕ ಬಾರಕೂರು, ನಮ್ಮೂರು ಬಾರಕೂರು, ಬೆನಕ ಇವೆಂಟ್ಸ್ ಕುಂದಾಪುರ ಹಾಗೂ ಉಡುಪಿಗೆ ಬನ್ನಿ ಸಂಯುಕ್ತ ಆಶ್ರಯದಲ್ಲಿ ಬಾರಕೂರಿನಲ್ಲಿ ಪ್ರಪ್ರಥಮ ಬಾರಿಗೆ ಹಲಸು ಮೇಳ ಜುಲೈ 25...
