ಬಂಟ್ವಾಳ :ರಾಷ್ಟ್ರಮಟ್ಟದ ಪೆನ್ಸಿಲ್ ಸ್ಕೆಚ್ ಸ್ಪರ್ಧೆಯಲ್ಲಿ ಎಸ್.ವಿ.ಎಸ್. ಕಾಲೇಜಿನ ಕೃಪಾಗೆ ಪ್ರಥಮ ಸ್ಥಾನ ;
ವರದಿ /ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಮಂಗಳೂರಿನ ಕೆನರಾ ಕಾಲೇಜಿನ (ಸ್ವಾಯತ್ತ) ಫೈನ್ ಆರ್ಟ್ಸ್ ಅಸೋಸಿಯೇಷನ್ ವತಿಯಿಂದ ಅ.30ರಂದು ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ಕ್ಯಾನ್-ಕಲೋತ್ಸವ 2026’ರಲ್ಲಿ ಬಂಟ್ವಾಳದ ಎಸ್.ವಿ.ಎಸ್....
