ರಾಜ್ಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ನೂತನ ದಾಖಲೆ ನಿರ್ಮಿಸಿದ ಸಂತ ಅಲೋಶಿಯಸ್ ಗೊನ್ಸಾಗ ಶಾಲೆಯ ಯುವರಾಜ್ ಡಿ. ಕುಂದರ್ ;
ಕೃಪೆ : ಪಿಂಗಾರ ಮಂಗಳೂರು: ಮಂಗಳೂರಿನ ಸಂತ ಅಲೋಶಿಯಸ್ ಗೊನ್ಸಾಗ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಅಕ್ಟೋಬರ್ 5ರಿಂದ 7ರವರೆಗೆ ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ರಾಜ್ಯ...
