ಅ. 9: ಉಡುಪಿ ಕುಂತಳ ನಗರ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಸನ್ ಸೆಂಟರ್ನಲ್ಲಿ 5ನೇ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಟೋ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ ಅಧ್ಯಕ್ಷ ಶ್ರೀ ಅಶೋಕ್ ಕುಮಾರ್ ಶೆಟ್ಟಿ ಮಾಹಿತಿ ;
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಸ್ಕಿಲ್ ಡೆವಲಪ್ಟೆಂಟ್ ಸೆಂಟರ್ ವತಿಯಿಂದ, ನಿಟ್ಟೆಯ ಎನ್‌ಎಂಎಎಂ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಯೋಗದಲ್ಲಿ ಹಾಗೂ ಎಂ. ಆರ್.ಜಿ. ಗ್ರೂಪ್...
