ತುಳು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಗೆ ಆರು ಸಾಧಕರು ಆಯ್ಕೆ;
ಕೃಪೆ: ಕುಂದೇಶ್ವರ ಬುಲೆಟಿನ್ ಮಂಗಳೂರು: ಕರ್ನಾಟಕ ತುಳು ಸಾಹಿತ್ಯ 2025-26 ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. 2025ರ ಗೌರವ ಪ್ರಶಸ್ತಿಗೆ ಸಾಹಿತ್ಯ/ಸಂಶೋಧನಾ ಕ್ಷೇತ್ರದಿಂದ ಹಿರಿಯ ವಿದ್ವಾಂಸ ಪ್ರೊ. ಬಿ. ಶಿವರಾಮ ಶೆಟ್ಟಿ, ಜಾನಪದ ಕ್ಷೇತ್ರದಿಂದ ಹಿರಿಯ ಡೋಲು...
