ಪುದುವಿನಲ್ಲಿ ಅ. 4ರಂದು ಶ್ರೀ ನಾರಾಯಣ ಗುರುಗಳ 172 ನೇ ಜನ್ಮ ಜಯಂತಿ ಆಚರಣೆ. ಭಜನೆ,ಸಭಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ;
ವರದಿ /ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ :ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆ ಹಾಗೂ ಮಹಿಳಾ ವೇದಿಕೆ ಪುದು ಇದರ 13 ನೇ ವರ್ಷದ ಕಾರ್ಯಕ್ರಮ ಹಾಗೂ ಶ್ರೀ ನಾರಾಯಣ ಗುರುಗಳ 172...
