ಜುಲೈ 31 – ಅಗಸ್ಟ್ 2ರ ವರೆಗೆ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026’ಬಲಾಯಿಪಾದೆ ಶ್ರೀ ನಾರಾಯಣ ಗುರು ಯುವ ವೇದಿಕೆಯ ಉದ್ಯಾನವನದಲ್ಲಿ ನಡೆದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ;
ಉದ್ಯಾವರ : ಕಲೆ, ಸಾಹಿತ್ಯ, ನಾಟಕ,ಸಂಗೀತ ಮತ್ತು ಸಿನಿಮಾ ಕ್ಕೆ ಪ್ರೋತ್ಸಾಹ ನೀಡುತ್ತಿರುವ ನಿರಂತರ್ ಉದ್ಯಾವರ್ ನೇತೃತ್ವದಲ್ಲಿ ಜುಲೈ 31 ರಿಂದ ಅಗಸ್ಟ್ 2ರವರೆಗೆ ನಡೆಯುವ ಮೂರು ದಿನದ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ...
