ಫರಂಗಿಪೇಟೆ :ಸೇವಾಂಜಲಿಯಲ್ಲಿ ಕ್ಷಯ ರೋಗಿಗಳಿಗೆ ಪೌಷ್ಟಿಕಾಹಾರ ವಿತರಣೆ. ಸಮಾಜ ಸೇವೆ ಮನುಷ್ಯನ ಆಂತರ್ಯ ದಲ್ಲಿರುವ ಒಳ್ಳೆಯ ಗುಣ : ಪ್ರಕಾಶ್ ಕಾರಂತ್;
ಬಂಟ್ವಾಳ: ಸಮಾಜ ಸೇವೆ ಮನುಷ್ಯನ ಆಂತರ್ಯದಲ್ಲಿರುವ ಒಳ್ಳೆಯ ಗುಣ. ಕೃಷ್ಣ ಕುಮಾರ್ ಪೂಂಜ ಅವರ ಮೂಲಕ ಸೇವಾಂಜಲಿ ಸಂಸ್ಥೆಯ ಸೇವಾ ಕಾರ್ಯದ ಪ್ರಯೋಜನ ಈ ಭಾಗದ ಜನರಿಗೆ ಸಿಗುತ್ತಿದೆ ಎಂದು ರೋಟರಿ ಜಿಲ್ಲಾ ಮಾಜಿ...
