ಮಂಗಳೂರು-ಮೂಡುಶೆಡ್ಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದದ ಆವರಣದಲ್ಲಿ‘ಡಾ| ಶ್ರೀಕಾಂತ್ ಲತಾ ಏಕನಾಥ್ ಶಿಂಧೆ ಆಡಿಟೋರಿಯಂ’ ನಿರ್ಮಾಣ ; ದೇಣಿಗೆಗೆ ಮನವಿ ;
ವರದಿ/ ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ, ಆ.೩೦: ಕರ್ನಾಟಕ ಕರಾವಳಿಯ ಮಂಗಳೂರು ಮೂಡುಶೆಡ್ಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ದೇಣಿಗೆ ಕೋರಿ ಮಹಾರಾಷ್ಟ್ರದ ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದ ಡಾ| ಶ್ರೀಕಾಂತ್ ಏಕನಾಥ್ ಶಿಂಧೆ ಅವರಿಗೆ...
