September 5, 2026

Category : ಕಲೆ/ಸಾಹಿತ್ಯ

Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಆರೋಗ್ಯ ಕ್ಷೇತ್ರದ ಸಾರಥಿ ಸಚಿವ ಯು.ಟಿ ಖಾದರ್ ಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವ

voiceoftulunadu
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಸಚಿವರಾಗಿ ನೇಮಕಗೊಂಡ ಶ್ರೀಯುತ ಯು.ಟಿ ಖಾದರ್ ರವರನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವಿಸಿ, ಅಭಿನಂದಿಸಲಾಯಿತು. ಅಕಾಡೆಮಿಯ ಅಧ್ಯಕ್ಷರಾದ ಶ್ರೀಯುತ ಜೋಕಿಂ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸ್ಥಳೀಯ/ಪ್ರಾದೇಶಿಕ ಸುದ್ದಿ

ವಿ ವಿ ಕಾಲೇಜು ಪ್ರಾಂಶುಪಾಲರಾಗಿ ಡಾ. ಜಯವಂತ ನಾಯಕ್:

voiceoftulunadu
ಮಂಗಳೂರು: ವಿ ವಿ ಕಾಲೇಜು ಪ್ರಾಂಶುಪಾಲರಾಗಿ ಡಾ. ಜಯವಂತ ನಾಯಕ್.ಮಂಗಳೂರು. ಇಲ್ಲಿನ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾಗಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಜಯವಂತ ನಾಯಕ್ ಅಧಿಕಾರ ಸ್ವೀಕರಿಸಿರುತ್ತಾರೆ. ಮೂರು ದಶಕಗಳ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸ್ಥಳೀಯ/ಪ್ರಾದೇಶಿಕ ಸುದ್ದಿ

ಫೋಟೋ, ವೀಡಿಯೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆ,ಉಪಾಧ್ಯಕ್ಷರಾಗಿ ಎಸ್ ರಘು, ಕಾರ್ಯದರ್ಶಿ ಪ್ರದೀಪ್, ಕೋಶಾಧಿಕಾರಿಯಾಗಿ ಪ್ರಸನ್ನ ಕುಲಕರ್ಣಿ ಆಯ್ಕೆ:

voiceoftulunadu
ಬೆಂಗಳೂರು: ರಾಜ್ಯ ವಿಪ್ರ ಫೋಟೋ, ವೀಡಿಯೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ರಮೇಶ್ ಬಿ.ಕೆ ಸರ್ವ ಸಮ್ಮತಿಯಿಂದ ಆಯ್ಕೆಆಗಿದ್ದಾರೆ. ವಾರ್ಷಿಕ ಸರ್ವ ಸದಸ್ಯರ ಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಎ ಕೆ ಬಿ ಎಂ ಎಸ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಉಜಿರೆಯ  ಎಸ್.ಡಿ.ಎಂ ಪದವಿಪೂರ್ವ ಕಾಲೇಜ್‌ನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಸಮಾರಂಭ ವಿದ್ಯಾಥಿಗಳು ಭವಿಷ್ಯದ ಬಗ್ಯೆ ಕನಸು ಕಂಡು ನನಸಾಗಿಸಬೇಕು : ಸೋನಿಯಾ ಯಶೋವರ್ಮ

Voiceoftulunadu
ಮುಂಬಯಿ, ಜೂ.೦೩: ಪಿ.ಯು.ಸಿ  ಶಿಕ್ಷಣದ ಪ್ರಮುಖ ಹಂತವಾಗಿದ್ದು ವಿದ್ಯಾಥಿಗಳು ತಮ್ಮ ಭವಿಷ್ಯದ ಬಗ್ಯೆ ಸುಂದರ ಕನಸು ಕಂಡು ಅದನ್ನು ನನಸಾಗಿಸಲು ಪ್ರಯತ್ನಿಸಬೇಕು ಎಂದು ಸೋನಿಯಾ ಯಶೋವರ್ಮ ಹೇಳಿದರು. ಇಂದಿಲ್ಲಿ ಬುಧವಾರ ಬೆಳ್ತಂಗಡಿ ಅಲ್ಲಿನ ಉಜಿರೆಯ...
Uncategorizedಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕವಿಶೇಷ ಅಂಕಣ

ಸರಪಾಡಿ ಅಶೋಕ ಶೆಟ್ಟಿ;ರಂಗದ ಬೆಳಕಿನ ಹಿಂದಿನ ಕತ್ತಲೆಯ ಬದುಕು, ಒಬ್ಬ ಅಪ್ರತಿಮ ಯಕ್ಷಗಾನ ಕಲಾವಿದನ ಯಶೋಗಾಥೆ:

Voiceoftulunadu
ಯಕ್ಷಗಾನ ರಂಗದ ಮೇಲೆ ರಾಮನಾಗಿ, ಭೀಮನಾಗಿ, ಕೌರವನಾಗಿ, ದೇವೇಂದ್ರನಾಗಿ, ಅರ್ಜುನನಾಗಿ, ಮಿಂಚುವ ಕಲಾವಿದನನ್ನು ಕಂಡಾಗ ಪ್ರೇಕ್ಷಕರು ಭಾವಪರವಶರಾಗಿ ಮಂತ್ರಮುಗ್ಧರಾಗುವವರು ಇರುತ್ತಾರೆ ಆದರೆ ಆ ರಂಗದ ಬೆಳಕಿನ ಹಿಂದೆ ಯಾತನಾಮಯ ಕಷ್ಟದ ಬದುಕು ಅಡಗಿದೆ ಎಂಬುದು...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಶನ್ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಎಸ್.ಭಂಡಾರಿ ಆಯ್ಕೆ

Voiceoftulunadu
ಮುಂಬಯಿ, ಮೇ.೩೧: ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಶನ್ (ವಿಸಿಎಂಜಿಎಎಎಂ) ಇದರ ಕಾರ್ಯಕಾರಿ ಸಮಿತಿಯ ಸಭೆಯು ಕಳೆದ ಶನಿವಾರ ನಡೆಯಿತು. ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ೨೦೨೬-೨೦೨೬ನೇ ಸಾಲಿನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಎಸ್.ಭಂಡಾರಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ಅಡ್ಯಾರ್‌ನಲ್ಲಿ ೧೧ನೇ ವರ್ಷದ ಪಟ್ಲ ಸಂಭ್ರಮ ೨೦೨೬, ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ

Voiceoftulunadu
ಮುಂಬಯಿ, ಮೆ.೩೦: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ೧೧ ನೇ ವರ್ಷದ ಪಟ್ಲ ಸಂಭ್ರಮ ೨೦೨೬ ಇಂದಿಲ್ಲಿ ಶನಿವಾರ ಅಡ್ಯಾರ್ ಬಳಿಯ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಿತು.ಯಕ್ಷಧ್ರುವ ಪಟ್ಲ ಸಂಭ್ರಮ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿಯಾಗಿ ಈಥನ್ ರಫಾಯೆಲ್ ತೌರೊ ನೇಮಕ

Voiceoftulunadu
ಮುಂಬಯಿ, ಮೇ.29: ಎನ್‌ಎಸ್‌ಯುಐ (ಭಾರತ ರಾಷ್ಟ್ರೀಯ ವಿದ್ಯಾಥಿ ಸಂಘ) ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿ ಈಥನ್ ರಫಾಯೆಲ್ ತೌರೊ ಅವರನ್ನು ನೇಮಕ ಮಾಡಲಾಗಿದೆ.ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ...
ಕಲೆ/ಸಾಹಿತ್ಯಜಿಲ್ಲಾ ಸುದ್ದಿಸಿನಿಮಾಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಲ್ಕಿಯಲ್ಲಿ ಕೋಸ್ಟಲ್ ಫಿಲಂ ಅವಾಡ್ಸ್೯ 2026 ಗೆ ಚಾಲನೆ ; ತುಳು ಸಿನಿಮಾ ಬೆಳವಣಿಗೆಗೆ ಕೋಸ್ಟಲ್ ಅವಾಡ್೯ ಪ್ರೇರಣೆ:

voiceoftulunadu
ಮೂಲ್ಕಿ : ತುಳು ಸಿನಿಮಾ ಬೆಳವಣಿಗೆಗೆ ಕೋಸ್ಟಲ್ ಫಿಲಂ ಅವಾಡ್೯ ಪ್ರೇರಣೆಯಾಗಿದೆ.ಸತತ 5ನೇ ಬಾರಿಗೆ ಸ್ಯಾಂಡಿಸ್ ಕಂಪನಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಶ್ರಮಿಸುತ್ತಿದೆ ಇದಕ್ಕೆ ಎಲ್ಲರ ಪ್ರೋತ್ಸಾಹ ಸಿಗಲಿ ಎಂದು ಪ್ರಸಿದ್ಧ ಮಾನವ ಸಂಪನ್ಮೂಲ...
ಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಲ್ಕಿಯ ಬಪ್ಪನಾಡಿನಲ್ಲಿ ನಡೆದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಇದರ ಸಂಯೋಜನೆಯಲ್ಲಿ ಅಪ್ಪೆ ಬೇರ್‌ದ ತುಳುನಾಡ್ ರಾಷ್ಟ್ರೀಯ ವಿಚಾರ ಸಂಕೀರಣ; ಜಾತಿ ಕಟ್ಟುವ ಮೊದಲು ಕುಲಕಸುಬು ಇತ್ತು – ಜ್ಯೋತಿ ಚೆಳ್ಯಾರ್:

voiceoftulunadu
ಮೂಲ್ಕಿ:ತುಳುನಾಡಿನಲ್ಲಿ ಮೇಲ್ವರ್ಗ, ಕೆಳವರ್ಗ, ಮಧ್ಯಮವರ್ಗ ಎಂಬ ವಿಂಗಡಣೆಯೊಂದಿಗೆ ಸಮಾಜವು ಬೆಳೆಯುತ್ತಿದೆ. ಇಲ್ಲಿ ಜಾತಿ ಕಟ್ಟಿನ ಮೊದಲು ಕುಲಕಸುಬು ಆವರಿಸಿದೆ. ಕೊರಗ ಸಮುದಾಯ ಸುಮಾರು ೫೦ ವರ್ಷದ ಹಿಂದೆ ೨೪ ಸಾವಿರ ಸಂಖ್ಯೆಯಲ್ಲಿದ್ದವರು ಇಂದು ೧೧...