ಬಿ.ಸಿ.ರೋಡು: ಯುವ ಗಾಣಿಗ ಸಂಘ ದಿಂದ ‘ಕೆಸರ್ ಡ್ ಒಂಜಿ ದಿನ’, ಶಾಸಕ ಮೆಚ್ಚುಗೆ ;
ವರದಿ /ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಕೃಷಿ ಪ್ರಧಾನ ಜಿಲ್ಲೆಯಲ್ಲಿ ತುಳುನಾಡಿನ ಕ್ರೀಡೆ ಮತ್ತು ಆಟಿ ತಿಂಗಳ ಆಹಾರ ಪದ್ಧತಿ ಬಗ್ಗೆ ಯುವ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಯುವ ಗಾಣಿಗ ಸಂಘ...
