ಉಡುಪಿ ಜನ್ಮಾಷ್ಟಮಿ ಸಂಭ್ರಮ ಭಕ್ತಿ, ಶ್ರದ್ದೆಯ ಕೃಷ್ಣಾಷ್ಠಮಿ: ಪರ್ಯಾಯ ಶಿರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಅರ್ತ್ಯ ಪ್ರಧಾನ ;
ವರದಿ /ಚಿತ್ರ: ಈ ಮೀಡಿಯಾ ಕನ್ನಡಉಡುಪಿ : ಉಡುಪಿಯಲ್ಲಿ ಜನ್ಮಾಷ್ಟಮಿ ಸಂಭ್ರಮ ಮೇರೆ ಮೀರಿದ್ದು, ಸಿಂಹ ಮಾಸ ಕೃಷ್ಣ ಪಕ್ಷ ಅಷ್ಟಮಿ ತಿಥಿ ರೋಹಿಣಿ ನಕ್ಷತ್ರದ ಶುಭಗಳಿಗೆಯಲ್ಲಿ ಲೋಕಕಲ್ಯಾಣಕ್ಕಾಗಿ ಅವತಾರವೆತ್ತಿದ ಶ್ರೀಕೃಷ್ಣನಿಗೆ ಶುಕ್ರವಾರ ರಾತ್ರಿ...
