September 5, 2026

Category : ಜಿಲ್ಲಾ ಸುದ್ದಿ

Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರು ವಲಯ ತುಳುವ ಮಹಾಸಭೆಯ ನೂತನ ಅಧ್ಯಕ್ಷರಾಗಿ ಉದ್ಯಮಿ ಕಿಶೋರ್ ಡಿ ಶೆಟ್ಟಿ ಅಧಿಕೃತವಾಗಿ ನೇಮಕ;

Voiceoftulunadu
ಮಂಗಳೂರು: ಕರಾವಳಿಯಸಾಂಸ್ಕೃತಿಕ ಲೋಕದ ಪ್ರಮುಖ ಧ್ರುವತಾರೆ, ಖ್ಯಾತ ನಿರ್ದೇಶಕ, ಸಂ ಘಟಕ ಹಾಗೂ ಉದ್ಯಮಿ ಕಿಶೋರ್ ಡಿ ಶೆಟ್ಟಿ ಅವರನ್ನು ಮಂಗಳೂರು ವಲಯ ತುಳುವ ಮಹಾಸಭೆಯ ಅಧ್ಯಕ್ಷರಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ. ತುಳು ಭಾಷೆ,...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಮೊಡಂಕಾಪು: ಕಾರ್ಮೆಲ್ ಪ್ರೌಢಶಾಲೆ ಶಿಕ್ಷಕ ರೋಷನ್ ಪಿಂಟೋ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ;

Voiceoftulunadu
ವರದಿ/ ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಬಂಟ್ವಾಳ ತಾಲೂಕಿನ ಮೊಡಂಕಾಪುವಿನ ಕಾರ್ಮೆಲ್ ಬಾಲಿಕೆಯರ ಪ್ರೌಢಶಾಲೆಯ ಶಿಕ್ಷಕ ರೋಷನ್ ಅಲೆಕ್ಸಾಂಡರ್ ಪಿಂಟೋ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪರಿಸರ...
ಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಬಂಟಕಲ್ ತಾಂತ್ರಿಕ ಕಾಲೇಜಿನ ತೇಜಸ್ವಿನಿ ಎಚ್. ರವರಿಗೆ ಪಿಎಚ್.ಡಿ. ಪದವಿ : ಪಿಎಚ್‌.ಡಿ. ನೀಡಿದ ಮಣಿಪಾಲ ಅಕಾಡೆಮಿ ಆಫ್ ಹೈಯ‌ರ್ ಎಜುಕೇಶನ್‌ ಸಂಸ್ಥೆ ;

Voiceoftulunadu
ಬಂಟಕಲ್: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ವಿಭಾಗದ ತೇಜಸ್ವಿನಿ ಎಚ್ ರವರು “Ontolo-gy Based Fish Classification and Recommender Systems for Aquaculture...
Uncategorizedಆರೋಗ್ಯಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬ ಮಹೋತ್ಸವಸೆ. 6 ರಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚಾಲನೆ

Voiceoftulunadu
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ, ಮಾಲಿನ್ಯ ರಹಿತ ಕೈಗಾರಿಕೀಕರಣ ಮತ್ತು ಪರಿಸರ ಸಂರಕ್ಷಣೆಗಾಗಿನ ಏಕ ಮಾತ್ರ ಧೈಯದೊಂದಿಗೆ ಸುಮಾರು 25 ವರ್ಷಗಳ ಹಿಂದೆ ಜನ್ಮತಾಳಿದ ಹಾಗೂ ತೋನ್ಸೆ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸ

ಪ್ರವಾದಿಯವರ ಜೀವನ, ಸಂದೇಶ ಎಲ್ಲರಿಗೂ ಮಾದರಿ: ಸಿ.ಎ. ಮುಹಮ್ಮದ್ ಇಸ್ಲಾಕ್ , ಪಡುಬಿದ್ರಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಕಾಪು ಆಯೋಜನೆಯಲ್ಲಿ ಸೀರತ್ ಅಭಿಯಾನಕ್ರಾಂತಿಯ ಜ್ಯೋತಿ;

Voiceoftulunadu
ವರದಿ/ ಚಿತ್ರ : ಈ ಮೀಡಿಯಾ ಪಡುಬಿದ್ರಿ: ಸಮಾಜದಲ್ಲಿ ಹಿಂದೆ ವ್ಯಾಪಕವಾಗಿದ್ದ ಅನಿಷ್ಟ ಪದ್ಧತಿಗಳನ್ನು ನಿರ್ಮೂಲಗೊಳಿಸುವ ನಿಟ್ಟಿನಲ್ಲಿ ಪ್ರವಾದಿ ಮುಹಮ್ಮದ್ ಅವರು ಸೃಷ್ಟಿಕರ್ತನ ಆದೇಶದಂತೆ ನಿರಂತರವಾಗಿ ಶ್ರಮಿಸಿದರು. ಅವರ ಪ್ರಯತ್ನದ ಫಲವಾಗಿ ಅರಬ್ ಸಮಾಜದಲ್ಲಿ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಈ ಬಾರಿ ಸಮಾಜ ಸೇವಕ ರವಿ ಕಟಪಾಡಿಯವರಿಂದ ಮರ್ಮೈಡ್’ ಅಂದರೆ ಮತ್ಮಕನ್ಯ ವೇಷ : 1.85 ಕೋಟಿ ರೂ. ಸಂಗ್ರಹಿಸಿ 204 ಮಕ್ಕಳ ಚಿಕಿತ್ಸೆಗೆ ನೆರವಾದ ರವಿಯವರಿಗೆ, ಈಬಾರಿ 15 ಲಕ್ಷ ರೂ. ನಿರೀಕ್ಷೆ ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಕಟಪಾಡಿ:ಸುಮಾರು ಹತ್ತು ವರ್ಷಗಳಿಂದ ಅಷ್ಟಮಿಯಂದು ವೇಷ ಧರಿಸಿ ಸುಮಾರು 1.85 ಕೋಟಿ ರೂ. ಸಂಗ್ರಹಿಸಿ 204 ಮಕ್ಕಳ ಚಿಕಿತ್ಸೆಗೆ ನೆರವಾದ ಸಮಾಜ ಸೇವಕ ರವಿ ಕಟಪಾಡಿ ಈ ಬಾರಿ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ; ಕೃಷ್ಣನ ನಾಡಲ್ಲಿ ಅಷ್ಟಮಿ ಸಿದ್ದತೆ, ವಿಟ್ಲಪಿಂಡಿ ಸಂಭ್ರಮ ಅಬ್ಬರಿಸಲಿದ್ದಾರೆ ಹುಲಿ ವೇಷಧಾರಿಗಳು, ಮೊಸರು ಕುಡಿಕೆ ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಉಡುಪಿ:ಪೊಡವಿಗೊಡೆಯನ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಸೆ.4ರಂದು ಶ್ರೀಕೃಷ್ಣ ಜನ್ಮಾಷ್ಟಮಿ, ಸೆ.5ರಂದು ಶ್ರೀಕೃಷ್ಣ ಲೀಲೋತ್ಸವ (విట్ల ಅದ್ದೂರಿಯಾಗಿ ನಡೆಯಲಿದೆ.ಮೊಸರು ಕುಡಿಕೆ, ಹುಲಿವೇಷಧಾರಿಗಳ ಅಬ್ಬರ, ಜನಪದ...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ: ಐಎಂಎ ವತಿಯಿಂದ ಕೌಟುಂಬಿಕ ಸಭೆ; ಪ್ರತಿಭಾ ಪ್ರದರ್ಶನ, ಬಹುಮಾನ ವಿತರಣೆ , ಖ್ಯಾತ ಜಾದೂಗಾರ ಕುದ್ರೋಳಿ ಗಣೇಶ್ ರವರಿಂದ ಜಾದೂ ಪ್ರದರ್ಶನ ಕಾರ್ಯಕ್ರಮದ ಹೈಲೈಟ್;

Voiceoftulunadu
ಉಡುಪಿ: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಉಡುಪಿ -ಕರಾವಳಿ ವತಿಯಿಂದ ವೈದ್ಯರು ಹಾಗೂ ಅವರ కుటుంబ ಸದಸ್ಯರಿಗಾಗಿ ವಿಶೇಷ ಕುಟುಂಬ ಸಭೆ ಸಂಭ್ರಮದಿಂದ ನಡೆಯಿತು.ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರ ಸೇವೆಯಲ್ಲಿ ತೊಡಗಿರುವ ವೈದ್ಯರು ತಮ್ಮ ಕುಟುಂಬ...
Uncategorizedಆರೋಗ್ಯಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಯಕ್ಷಗಾನ ಕಲಾರಂಗ, ಕಟಪಾಡಿ ರೋಟರಿ ಕ್ಲಬ್ ಆಯೋಜನೆಯಲ್ಲಿ 103 ನೆಯ ಮನೆ ಹಸ್ತಾಂತರ: ಮುಂಡೂರು ಇಂದಿರಾ ನಗರದ ಸಾವಿತ್ರಿಯವರ ಬೌದ್ಧಿಕ ದೋಷವುಳ್ಳ ಪುತ್ರಿ ಶ್ರುತಿಯವರಿಗೆ ಮನೆ ಕೊಡುಗೆ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಕಟಪಾಡಿ: ಮುಂಡ್ಯೂರಿನ ಇಂದಿರಾನಗರದಲ್ಲಿ ಕಟಪಾಡಿ ರೋಟರಿ ಕ್ಲಬ್, ತನ್ನ ಬೆಳ್ಳಿಹಬ್ಬ ವರ್ಷಾಚರಣೆಯ ನೆನಪಿನಲ್ಲಿ ಯಕ್ಷಗಾನ ಕಲಾರಂಗದ ಮೂಲಕ ಸಾವಿತ್ರಿ ಇವರ ಬೌದ್ಧಿಕ ದೋಷವುಳ್ಳ ಪುತ್ರಿ ಶ್ರುತಿ ಇವರಿಗೆ ನಿರ್ಮಿಸಿದ...
Uncategorizedಅಂತಾರಾಷ್ಟ್ರೀಯಉದ್ಯೋಗ/ಶಿಕ್ಷಣಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಂಗಳೂರು ವಲಯಕ್ಕೆ ನೂತನ ಸಾರಥ್ಯಅಧ್ಯಕ್ಷರಾಗಿ ಪುರುಷೋತ್ತಮ ಚೇಂಡ್ಲ, ,ಪ್ರಧಾನ ಸಂಚಾಲಕರಾಗಿ ಶಾಂತಾರಾಮ್ ವಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಸಾಲ್ಯಾನ್ ಆಯ್ಕೆ ;

Voiceoftulunadu
ಬೆಂಗಳೂರು : ತುಳುವ ಮಹಾಸಭೆ 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಹಿನ್ನೆಲೆಯಲ್ಲಿ, ತುಳು ಚಳವಳಿ, ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ತುಳುವರ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರಂಭಿಸಲಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ...