ಮೂಡುಬಿದಿರೆಯಲ್ಲಿ 2027 ಜನವರಿ 6 ರಿಂದ 10ರವರಿಗೆ ಐದು ದಿನಗಳ ಕಾಲ ಆಳ್ವಾಸ್ ವಿರಾಸತ್ ನುಡಿಸಿರಿ ;
ಕೃಪೆ: ಪಿಂಗಾರ ಮೂಡಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಟಾನ (ರಿ.)ದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್ ಮತ್ತು ಕನ್ನಡ ನಾಡು-ನುಡಿ, ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ಗಳು ಈ ವರ್ಷ ಒಟ್ಟಿಗೆ...
