ಮಣಿಪಾಲ: ಮರಕ್ಕೆ ಬುಲೆಟ್ ಡಿಕ್ಕಿ ಹೊಡೆದು ಯುವಕ ಮೃತ್ಯು; ಕೆಳಪರ್ಕಳ ಡೌನ್ನ ಗೋಪಾಲಕೃಷ್ಣ ದೇವಸ್ಥಾನದ ಬಳಿ ಘಟನೆ ;
ವರದಿ /ಚಿತ್ರ : ವಿನೋದ್ ಶೆಟ್ಟಿ ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಹೆರ್ಗಾ ಗ್ರಾಮದ...
