ತುಳುವ ಮಹಾಸಭೆ ಇಂಟರ್ನ್ಯಾಷನಲ್ ಖತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ;
ಮಂಗಳೂರು : 2028 ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ ಹಾಗೂ ಬೆಳವಣಿಗೆಗಾಗಿ ತುಳುವ ಮಹಾಸಭೆ...
