September 5, 2026

Category : ಜಿಲ್ಲಾ ಸುದ್ದಿ

Uncategorizedಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರಿನಲ್ಲಿ ಬಿಪಿಸಿಎಲ್‌ನ ‘ಭಾರತ್‌ಗ್ಯಾಸ್ ಲೈಟ್ ಜಿಪ್’ ಶುಭಾರಂಭ: ತಕ್ಷಣದ ಹೊಸ ಸಾಗಣೆ ಮತ್ತು ಕ್ಷಿಪ್ರ ಡೆಲಿವರಿಯೊಂದಿಗೆ ಭಾರತದ ಪ್ರೀಮಿಯಂ ಎಲ್‌ಪಿಜಿ ಸೇವೆ ;

Voiceoftulunadu
ಮಂಗಳೂರು : ಭಾರತದ ಪ್ರಮುಖ ಇಂಧನ ಕಂಪನಿಗಳಲ್ಲಿ ಒಂದಾದ ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಮಂಗಳೂರಿನಲ್ಲಿ ತಕ್ಷಣದ ನೂತನ ಸಂಪರ್ಕ (ಇನ್‌ಸ್ಟಂಟ್ ನ್ಯೂ ಕನೆಕ್ಷನ್) ಮತ್ತು ಎಕ್ಸ್‌ಪ್ರೆಸ್ ಡೆಲಿವರಿಯ ಮೂಲಕ ಗ್ರಾಹಕರ ಅನುಭವವನ್ನು...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಿನಿಮಾ/ಮನರಂಜನೆ

ಟ್ರೇಲರ್‌ನಲ್ಲೇ ಮನರಂಜನೆ ನೀಡಿದ ‘ಪಿಚ್ಚರ್’ ಆಗಸ್ಟ್ 7ರಂದು ತುಳು, ಕನ್ನಡದಲ್ಲಿ ಸಿನಿಮಾ ತೆರೆಗೆ ;

Voiceoftulunadu
ವರದಿ /ಚಿತ್ರ :ದಿತೇಶ್ ಪೂಜಾರಿ ಮಂಗಳೂರು ಮಂಗಳೂರು/ಬೆಂಗಳೂರು : ಗೋಲ್ಡನ್ ಮೂವೀಸ್ ಲಾಂಭನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾ ಪಕಿ ಶಿಲ್ಪಾ ಗಣೇಶ್ ಅವರು ನಿರ್ಮಿ ಸಿರುವ, ಸಂದೀಪ ಬೆದ್ರ ಚೊಚ್ಚಲ ನಿರ್ದೇಶನದ ಹಾಗೂ ನಿತ್ಯಪ್ರಕಾಶ್...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆಗಸ್ಟ್ 1 ರಂದು ಹೆಜಮಾಡಿ ಟೋಲ್ ವಿರುದ್ಧ, ಬೃಹತ್‌ ಪ್ರತಿಭಟನೆ:ಮಾಜಿ ಸಚಿವ ಸೊರಕೆಯವರ ಮಾರ್ಗದರ್ಶನದಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನೇತೃತ್ವ;

Voiceoftulunadu
ವರದಿ/ ಚಿತ್ರ : ಈ ಮೀಡಿಯಾ ಹೆಜಮಾಡಿ: ಮಾಜಿ ಸಚಿವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ಮಾರ್ಗದರ್ಶನದಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಹಾಗೂ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಶೈಕ್ಷಣಿಕ ಶ್ರೇಷ್ಠತೆಗೆ ರಯಾನ್ ಇಂಟರ್‌ನ್ಯಾಷನಲ್ ಶಾಲೆಗೆ ರಾಷ್ಟ್ರೀಯ ಗೌರವ;

Voiceoftulunadu
ವರದಿ/ ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಜು.30: ದೇಶದ ಪ್ರತಿಷ್ಠಿತ “ಎಜ್ಯುಕೇಶನ್ ಎಕ್ಸಲೆನ್ಸ್ ಎಂಪವರಿಂಗ್ ಇಂಡಿಯಾ ಅವಾರ್ಡ್ 2026” ಪ್ರಶಸ್ತಿಯ ನಾಲ್ಕನೇ ಆವೃತ್ತಿಯ ಪುರಸ್ಕಾರ ಪ್ರದಾನ ಕಾರ್ಯಕ್ರಮ ಇತ್ತೀಚೆಗೆ ಮಹಾರಾಷ್ಟ್ರ ರಾಜ್ಯದ ವಿಜೇತ ಶಾಲೆಯಾಗಿ...
Uncategorizedಕ್ರೈಮ್ಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಶಾಸಕರಿಂದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತು : ದೂರು ದಾಖಲು, ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಿಸಿದ ಕಾಪು ಯುವ ಕಾಂಗ್ರೆಸ್ ವತಿಯಿಂದ ದೂರು;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಪಡುಬಿದ್ರಿ : ಲೋಕಸಭಾ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಾಪು ಯುವ ಕಾಂಗ್ರೆಸ್ ವತಿಯಿಂದ ಕಾಪು...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಅಖಿಲ ಭಾರತ ದೈವಾರಾಧಕರ ಒಕ್ಕೂಟ (ರಿ.)ಕೇಂದ್ರೀಯ ಉಡುಪಿ ಜಿಲ್ಲೆ – ಉಡುಪಿ ನಗರ ಘಟಕ ಉದ್ಘಾಟನೆ;

Voiceoftulunadu
ವರದಿ ಚಿತ್ರ ವಿನೋದ್ ಶೆಟ್ಟಿ ಉಡುಪಿ ಉಡುಪಿ: ಅಖಿಲ ಭಾರತ ದೈವಾರಾಧಕರ ಒಕ್ಕೂಟದ ಕೇಂದ್ರೀಯ ಉಡುಪಿ ಜಿಲ್ಲೆ ವತಿಯಿಂದ ಉಡುಪಿ ನಗರ ಘಟಕ ದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 29-07-2026, ಬುಧವಾರದಂದು ಸಂಜೆ 7.00...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ ವಾರ್ಷಿಕ (ಒಳಾಂಗಣ ಕ್ರೀಡಾ) ಇಂಡೋರ್ ಗೇಮ್ ದಿನಾಚರಣೆ;

Voiceoftulunadu
ವರದಿ /ಚಿತ್ರ :ದಿತೇಶ್ ಪೂಜಾರಿ ಮಂಗಳೂರು ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ವಾರ್ಷಿಕ ಇಂಡೋರ್ ಗೇಮ್ ದಿನಾಚರಣೆ ನಡೆಯಿತು.ಮುಖ್ಯವಾಗಿ ಚೆಸ್, ಲೂಡೋ, ಉನೋ ಮತ್ತು ಕೇರಂ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದವು....
Uncategorizedಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮ

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ಟೋಕನ್ ವ್ಯವಸ್ಥೆ: ಆಗಸ್ಟ್ 1ರಿಂದ ಜಾರಿ ;

Voiceoftulunadu
ವರದಿ /ಚಿತ್ರ :ದಿತೇಶ್ ಪೂಜಾರಿ ಮಂಗಳೂರು ಮಂಗಳೂರು: ರೈಲ್ವೆ ಪ್ರಯಾ ಣಿಕರಿಗೆ ತತ್ಕಾಲ್‌ ಟಿಕೆಟ್ ಬುಕ್ಕಿಂಗ್ ಅನ್ನು ಇನ್ನಷ್ಟು ಸುಲಭ ಹಾಗೂ ಪಾರದರ್ಶಕಗೊಳಿಸುವ ಉದ್ದೇಶ ದಿಂದ ಭಾರತೀಯ ರೈಲ್ವೆಯ ಪಶ್ಚಿಮ ಮಧ್ಯ ರೈಲ್ವೆ (West...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರಿನ ಮಹೇಶ್ ಮೋಟರ್ಸ್ ಮಹೇಶ್ ಶೇಕ ವಿಧಿವಶ;

Voiceoftulunadu
ವರದಿ ಚಿತ್ರ ರೋನ್ಸ್ ಬಂಟ್ವಾಳ್ ಮುಂಬಯಿ, ಜು.29: ಕರ್ನಾಟಕ ಕರಾವಳಿಯ ಹೆಸರಾಂತ ಪ್ರತಿಷ್ಠಿತ ಸಾರಿಗೆ ಉದ್ಯಮಿ ಮಹೇಶ್ ಮೋಟರ್ಸ್ ಮಾಲಕರಾದ ಎ.ಕೆ ಜಯರಾಮ ಶೇಕರ ಪುತ್ರ ಸುಪುತ್ರ ಮಹೇಶ್ ಶೇಕ (49) ಇಂದು ಅಲ್ಪಕಾಲದ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ : ಉಡುಪಿ ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಯಶ್ವಾಲ್ ಸುವರ್ಣರಿಂದ ಭಾಷಣದ ಹಿನ್ನೆಲೆ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಮಂಗಳೂರು/ ಉಡುಪಿ : ಶಾಸಕ ಯತ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು...