September 5, 2026

Category : ಜಿಲ್ಲಾ ಸುದ್ದಿ

Uncategorizedಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಕರಾವಳಿಯ ಜಾನಪದ ವೈಭವ: ಕಂಬಳದ ದಿನಾಂಕಗಳು ಪ್ರಕಟ! ಇದೇ ಮೊದಲ ಬಾರಿಗೆ ‘ಮೈಸೂರು ದಸರಾ ಕಂಬಳ’ದೊಂದಿಗೆ ಅದ್ಧೂರಿ ಆರಂಭ! ಮೈಸೂರು ದಸರಾ ಕಂಬಳದೊಂದಿಗೆ ಸೀಸನ್ ಆರಂಭ: 2026-27ರ ಅಧಿಕೃತ ಕಂಬಳ ವೇಳಾಪಟ್ಟಿ ಬಿಡುಗಡೆ ;

Voiceoftulunadu
ಮಂಗಳೂರು: ಕರಾವಳಿಯ ಜಾನಪದ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದ 2026-27ರ ಸಾಲಿನ ಅಧಿಕೃತ ಕಂಬಳ ವೇಳಾಪಟ್ಟಿಯನ್ನು ಜಿಲ್ಲಾ ಕಂಬಳ ಸಮಿತಿಯು ಪ್ರಕಟಿಸಿದೆ. ಈ ಬಾರಿಯ ಕಂಬಳ ಸೀಸನ್ ಒಟ್ಟು 28 ರೋಮಾಂಚನಕಾರಿ ಕೂಟಗಳನ್ನು ಒಳಗೊಂಡಿದ್ದು, ಇದೇ...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಫುಡ್ ಕಾರ್ನರ್ಫ್ಯಾಷನ್/ಬ್ಯೂಟಿ ಝೋನ್ರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಮಂಗಳೂರಿನಲ್ಲಿ BNI Inspire ( ಬಿ ಎನ್ ಐ ಇನ್ಸ್ಪೈರ್) ವತಿಯಿಂದ ನಡೆದ ವಿಶೇಷ ಉದ್ಯಮ ನೆಟ್‌ವರ್ಕಿಂಗ್ ಕಾರ್ಯಕ್ರ”INSIGHT”(ಇನ್ಸೈಟ್);

Voiceoftulunadu
ಮಂಗಳೂರು: ಮಂಗಳೂರಿನಲ್ಲಿ ಜುಲೈ 18ರಂದು BNI Inspire ವತಿಯಿಂದ “INSIGHT” ಎಂಬ ವಿಶೇಷ ಒಂದು ದಿನದ ಉದ್ಯಮ ನೆಟ್‌ವರ್ಕಿಂಗ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿವಿಧ ಕ್ಷೇತ್ರಗಳ ವೃತ್ತಿಪರರು, ಉದ್ಯಮಿಗಳು ಮತ್ತು ಉದ್ಯಮ ಕ್ಷೇತ್ರದ ಪ್ರಮುಖರನ್ನು ಒಂದೇ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿಯ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೇವಸ್ಥಾನ ಕುಂಜಿಬೆಟ್ಟು ಇಲ್ಲಿ ಆಗಸ್ಟ್ 17 ರಂದು ಸೋಣ ತಿಂಗಳ ” ಹೂವಿನ ಪೂಜೆ ” ಹಾಗೂ ದೈವಗಳ ದರ್ಶನ ಸೇವೆ:

Voiceoftulunadu
ಉಡುಪಿ: ಉಡುಪಿಯ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೇವಸ್ಥಾನ ಕುಂಜಿಬೆಟ್ಟು ಇಲ್ಲಿ ಆಗಸ್ಟ್ 17 ರಂದು ಸೋಣ ತಿಂಗಳ ” ಹೂವಿನ ಪೂಜೆ ” ನಡೆಯಲಿದೆ. ಇದಲ್ಲದೆ ಆ ದಿನ ಸಂಜೆ 6...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಮುಂಬೈನ ಕೈಗಾರಿಕೋದ್ಯಮಿ ಕುಮಾರ್ ಎನ್. ಬಂಗೇರ ಮಾಡೂರು: ಶ್ರೀ ಪಾಡಂಗರ ಭಗವತಿ ಕ್ಷೇತ್ರದ ಗೌರವಾಧ್ಯಕ್ಷರಾಗಿ ಆಯ್ಕೆ;

Voiceoftulunadu
ವರದಿ /ಚಿತ್ರ :ರವಿರಾಜ್ ಕಾವೂರು ಮುಂಬೈ / ಮಂಗಳೂರು : ಮುಂಬೈನ ಪ್ರಮುಖ ಕೈಗಾರಿಕೋದ್ಯಮಿ ಮತ್ತು ಸಮಾಜ ಸೇವಕರಾದ ಶ್ರೀ ಕುಮಾರ್ ಎನ್. ಬಂಗೇರ ಅವರನ್ನು ಐತಿಹಾಸಿಕ ಪ್ರಸಿದ್ಧ ಮಾಡೂರು ಶ್ರೀ ಪಾಡಂಗರ ಭಗವತಿ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆಗಸ್ಟ್ 10ರಂದು ಬೋಂದೆಲ್ ಸಂತ ಲಾರೆನ್ಸ್ ಚರ್ಚ್ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬದ ಆಚರಣೆ;

Voiceoftulunadu
ವರದಿ /ಚಿತ್ರ :ದಿತೇಶ್ ಪೂಜಾರಿ ಮಂಗಳೂರು ಮಂಗಳೂರು: ನಗರದ ಬೋಂ ದೆಲ್ ಸಂತ ಲಾರೆನ್ಸ್ ಚರ್ಚ್ ಮತ್ತು ಪುಣ್ಯಕ್ಷೇತ್ರದ ಭಕ್ತಾದಿ ಗಳು, ಪ್ರೀತಿಯ ಪಾಲಕ ಸಂತ ಲಾರೆನ್ನರ ವಾರ್ಷಿಕ ಹಬ್ಬವನ್ನು ಆಗಸ್ಟ್ 10, ಸೋಮ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನ

ಬ್ಯಾಂಕ್‌ ಆಫ್‌ ಬರೋಡಾದಿಂದ ಡಿಜಿಟಲ್, ರಿಟೇಲ್ ಮತ್ತು ಎಂಎಸ್‌ಎಂಇ ಉಪಕ್ರಮಗಳ ಸಮಗ್ರ ಶ್ರೇಣಿಯೊಂದಿಗೆ 119ನೇ ಸಂಸ್ಥಾಪನಾ ದಿನಾಚರಣೆ;

Voiceoftulunadu
ವರದಿ /ಚಿತ್ರ :ದಿತೇಶ್ ಪೂಜಾರಿ ಮಂಗಳೂರು ಮಂಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ, ವಿಶ್ವಾಸ, ನಾವೀ ನ್ಯತೆ ಮತ್ತು ಸುಸ್ಥಿರ ಬೆಳವಣಿಗೆ ಯೆಡೆಗಿನ ತನ್ನ ಬದ್ಧತೆಯನ್ನು ಪುನರುಚ್ಚರಿಸುವ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನ

ನಿಟ್ಟೆ ವಿ.ವಿ ಇನ್‌ಕ್ಯುಬೇಶನ್ ಸೆಂಟರ್‌ನ ನವೋದ್ಯಮಿಗಳಿಗೆ ರಾಷ್ಟ್ರೀಯ ಗೌರವ;

Voiceoftulunadu
ವರದಿ/ ಚಿತ್ರ: ದಿತೇಶ್ ಪೂಜಾರಿ ಮಂಗಳೂರು ಮಂಗಳೂರು: ನಿಟ್ಟೆ ವಿದ್ಯಾಸಂಸ್ಥೆಯ ಪ್ರೋತ್ಸಾಹದೊಂದಿಗೆ ಅಟಲ್ ಇನೊವೇಶನ್ ಮಿಶನ್ (ಎಐಎಂ) ನೀತಿ ಆಯೋಗದ ಸಹಭಾಗಿತ್ವದಲ್ಲಿ ಸ್ಥಾಪಿತ ವಾಗಿರುವ ಹಾಗೂ ನಿಟ್ಟೆ ವಿಶ್ವವಿದ್ಯಾ ಲಯದ ನಿಟ್ಟೆ ಮಹಾಲಿಂಗ ಅಡ್ಯಂ...
Uncategorizedಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರು: ಪ್ರಾಮಾಣಿಕತೆ ಮೆರೆದ ರೈಲ್ವೆ ಉದ್ಯೋಗಿ;

Voiceoftulunadu
ವರದಿ/ ಚಿತ್ರ :ದಿತೇಶ್ ಪೂಜಾರಿ ಮಂಗಳೂರು ಮಂಗಳೂರು: ಮಂಗಳೂರುಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೈಟ್ ಪಟ್ರೋ ಲ್ಮನ್‌(ಹಳಿ ಗಸ್ತು ಸಿಬ್ಬಂದಿ) ಕುಲದೀಪ್ ಮಹಾತ ಎಂಬುವವರು ರೈಲು ಹಳಿಯ ಬದಿಯಲ್ಲಿ ಸಿಕ್ಕಿದ ಹಣ ಮತ್ತು...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಸಿಡ್ನಿ ಘಟಕದ ಅಧ್ಯಕ್ಷರಾಗಿ ಸುರೇಶ್ ಪೂಂಜ ನೇಮಕ ;

Voiceoftulunadu
ಕಟೀಲ್ : 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಆಸ್ಟ್ರೇಲಿಯಾದ ಸಿಡ್ನಿ ಘಟಕದ ಅಧ್ಯಕ್ಷರಾಗಿ ಖ್ಯಾತ ಸಮಾಜಸೇವಕ ಹಾಗೂ ತುಳು ಭಾಷೆ-ಸಂಸ್ಕೃತಿಯ ಅಭಿಮಾನಿ ಶ್ರೀ ಸುರೇಶ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭಅಕಾಡೆಮಿ ಸಾಹಿತ್ಯಕ್ಕೆ ಮೀಸಲಾಗಬೇಡಿ, ಸಂಸ್ಕೃತಿ, ಸಂಸ್ಕಾರ ಪಸರಿಸಿ: ಶಾಸಕ ಉಮಾನಾಥ ಕೋಟ್ಯಾನ್

Voiceoftulunadu
ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭಅಕಾಡೆಮಿ ಸಾಹಿತ್ಯಕ್ಕೆ ಮೀಸಲಾಗಬೇಡಿ, ಸಂಸ್ಕೃತಿ, ಸಂಸ್ಕಾರ ಪಸರಿಸಿ: ಶಾಸಕ ಉಮಾನಾಥ ಕೋಟ್ಯಾನ್ಮೂಲ್ಕಿ ಮೂಲ್ಕಿ: ಪ್ರಶಸ್ತಿಗೆ ವ್ಯಕ್ತಿ ಮುಖ್ಯವಲ್ಲ,ವ್ಯಕ್ತಿತ್ವ ಪ್ರಾಮುಖ್ಯ. ಅಕಾಡೆಮಿಗಳು ಸಾಹಿತ್ಯಕ್ಕೆ ಸೀಮಿತವಾಗದೇ...