November 5, 2026

Category : ಜಿಲ್ಲಾ ಸುದ್ದಿ

Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಾಜಿ ಸಚಿವ ರಮಾನಾಥ ರೈ ಚಲಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ. ಚಾಲಕನಿಗೆ ಗಂಭೀರ ಗಾಯ, ರಮಾನಾಥ ರೈ ಸೇರಿ ಇತರರಿಗೆ ಗಾಯ ;

Voiceoftulunadu
ಕೃಪೆ: ಕುಂದೇಶ್ವರ ಬುಲೆಟಿನ್ ಕಾರ್ಕಳ : ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಕಾರ್ಕಳ ತಾಲೂಕಿನ ಸಾಣೂರು ಜಂಕ್ಷನ್ ಬಳಿ ಸೆಪ್ಟೆಂಬರ್ 20ರ ಮಧ್ಯಾಹ್ನ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಮಡಿಯಾಲದಲ್ಲಿ ಶೀಘ್ರ ಎಐ ಅಧ್ಯಯನ ಕೇಂದ್ರ: ಸದ್ಗುರು ಶ್ರೀ ಮಧುಸೂದನ ಸಾಯಿ ;

Voiceoftulunadu
ಮಂಗಳೂರು: ಲೋಕಸೇವಾ ವೃಂದದ ಸಂಸ್ಥಾಪಕರಾದ ಮಡಿಯಾಲ ನಾರಾಯಣ ಭಟ್ಟರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಮಡಿಯಾಲ ಗ್ರಾಮದಲ್ಲಿ ಇದೇ ನವೆಂಬರ್‌ನಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌–ಎಐ) ಮತ್ತು ಕಂಪ್ಯೂಟರ್ ಸೈನ್ಸ್‌ಗೆ ಸಂಬಂಧಿಸಿದ ಉನ್ನತ ಶಿಕ್ಷಣ ಕೇಂದ್ರ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾಸಿನಿಮಾ/ಮನರಂಜನೆ

“ಅಮರ್ಥ” ಕನ್ನಡ ಚಲನಚಿತ್ರದ ಬಿಡುಗಡೆ ಸಮಾರಂಭ;

Voiceoftulunadu
ಮಂಗಳೂರು : ಕಲಿಯುಗ ಕರ್ಣ ಡಾ. ಕನ್ಯಾನ ಶ್ರೀ ಸದಾಶಿವ ಶೆಟ್ಟಿ ನಿರ್ಮಾಣದ “ಅಮರ್ಥ” ಕನ್ನಡ ಸಿನೆಮಾದ ಬಿಡುಗಡೆ ಸಮಾರಂಭ 18, ಶುಕ್ರವಾರ ಸಂಜೆ 4.15 ಕ್ಕೆ *ಭಾರತ್ ಮಾಲ್ ನ *ಭಾರತ್ ಸಿನಿಮಾಸ್*...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಕರಾವಳಿ ಅಭಿವೃದ್ಧಿಗೆ ಬಂಪರ್ ಗಿಫ್ಟ್: 32,611 ಕೋಟಿ ರೂ ಯೋಜನೆಗಳಿಗೆ ಸಂಪುಟ ಅಸ್ತು ;

Voiceoftulunadu
ಮಂಗಳೂರು: ನಾಡಿನ ಕರಾವಳಿಯ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪಣತೊಟ್ಟಿದೆ. ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ಉದ್ದೇಶದೊಂದಿಗೆ ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಆ ಮೂಲಕ ಕರಾವಳಿ ಭಾಗದ ಪ್ರಗತಿಗೆ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ – ಉಚ್ಚಿಲ ದಸರಾ 2026: ಅ. 18 ರಂದು ಆಹ್ವಾನಿತ ತಂಡಗಳ ಪುರುಷರ ಹುಲಿ ಕುಣಿತ ಸ್ಪರ್ಧೆ”ಅಬ್ಬರದ ಪಿಲಿ ಪಂಥ 2026 ಸೀಸನ್ 1″ ರ ಪೋಸ್ಟ‌ರ್ ಬಿಡುಗಡೆಗೊಳಿಸಿದ ಉದ್ಯಮಿ ಉದ್ಯಮಿ ಯುವರಾಜ್ ಕಿದಿಯೂರು ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21ರವರೆಗೆ ನಡೆಯಲಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ ೨೦೨೬ ಉತ್ಸವದ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಿಶೇಷ ಅಂಕಣಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

“ತೀಯಾ ರತ್ನ” ದಿವಂಗತ. ಶಶಿ ಆರ್. ಬಂಡಿಮಾರ್ — ತುಳು ಭಾಷೆಯ ಪತ್ರಿಕೋದ್ಯಮದ ಧೀಮಂತ ಹೋರಾಟಗಾರ

Voiceoftulunadu
ಮಂಗಳೂರು : ತುಳು ಭಾಷೆ, ತುಳುನಾಡಿನ ಸಂಸ್ಕೃತಿ ಮತ್ತು ತುಳುವರ ಅಸ್ಮಿತೆಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ದಿ. ಶಶಿ ಆರ್. ಬಂಡಿಮಾರ್ ಅವರು ಕೇವಲ ಪತ್ರಕರ್ತರಾಗಿರಲಿಲ್ಲ. ತುಳು ಭಾಷೆಯ ಧ್ವನಿಯನ್ನು ಜನರ ಮನೆಮನೆಗೆ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ಮನೆಯಲ್ಲಿನ ಮಂದಿರದಿಂದಲೇ ಸಂಸ್ಕಾರಯುತ ಬದುಕು ಸಾಧ್ಯವಾಗುವುದು : ಗೋರೆಗಾಂವ್‌ನ ವಾರ್ಷಿಕ ಗಣಪತಿ ಉತ್ಸವದಲ್ಲಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು ;

Voiceoftulunadu
ವರದಿ/ ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ : ವಾಸ್ತವ್ಯದ ಮನೆಯಲ್ಲಿ ಮಂದಿರ ರೂಪಿಸಿದಾಗ ಮನಸ್ಸುಗಳು ಭಕ್ತಿದಾಯಕವಾಗು ವುದು. ಇಂತಹ ಭಕ್ತಿಭಾವದಿಂದಲೇ ಸಂಸ್ಕಾರಯುತ ಸಂಸಾರ ಸಾಧ್ಯವಾಗುವುದು. ಮನೆಯಲ್ಲಿ ಮೂಡಿದ ಆಧ್ಯಾತ್ಮಿಕತೆಯಿಂದ ಶುದ್ಧವಾದ, ನಿಷ್ಕಲ್ಮಶ ಭಕ್ತಿ ಜಗದೊಡೆಯ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಇಂಜಿನಿಯರ್ ದಿನಾಚರಣೆ” : ಕಾರ್ಯಕ್ರಮ ಉದ್ಘಾಟಿಸಿದ ಎನ್ ಐ ಟಿ ಕೆ ಸುರತ್ಕಲ್ನ ನಿವೃತ್ತ ಪ್ರಾಧ್ಯಾಪಕರಾದ ಡಾ. ಸುಬ್ಬಣ್ಣಭಟ್;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಐಇಇಇ ಘಟಕವು ದೇಶದ ಮಹಾನ್ ವ್ಯಕ್ತಿಗಳಲ್ಲಿ ಒಬ್ಬರಾದ ಸರ್. ಎಮ್. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ ಇಂಜಿನಿಯರ್ ದಿನಾಚರಣೆಯನ್ನು...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಚ್ಚಿಲ ಎಸ್ ಸಿ ಡಿಸಿಸಿ ಬ್ಯಾಂಕ್ ನಲ್ಲಿ ಗ್ರಾಹಕರ ಆರ್ಥಿಕ ಅರಿವು, ಜಾಗೃತಿ, ಜನ ಸಂಪರ್ಕ ಸಭೆ ಕಾರ್ಯಕ್ರಮ ಉದ್ಘಾಟಿಸಿದ ಬ್ಯಾಂಕಿನ ನಿರ್ದೇಶಕ ರಾಜೇಶ್ ರಾವ್ ಪಾಂಗಾಳ ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಉಚ್ಚಿಲ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಚ್ಚಿಲ ಶಾಖೆಯಲ್ಲಿ ನಬಾರ್ಡ್ ಸಹಾಯೋಗದಲ್ಲಿ ಗ್ರಾಹಕರಿಗೆ ಆರ್ಥಿಕ ಅರಿವು, ಜಾಗೃತಿ ಕಾರ್ಯಗಾರ ಹಾಗೂ ಜನ ಸಂಪರ್ಕ ಸಭೆ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ : ಜ. 20 ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ನಡೆದ ಪ್ರಶ್ನಾ ಚಿಂತನೆ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಕೊಡವೂರು:ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಶ್ರೀದೇವಳದಲ್ಲಿ ನಡೆಯಲಿರುವ ದುರಸ್ತಿ ಕಾರ್ಯಗಳು, ಪ್ರಾಯಶ್ಚಿತ ಕೆಲಸಗಳ ಸಲುವಾಗಿ ತಾಂಬೂಲ ಪ್ರಶ್ನಾ ಚಿಂತನೆ ಇಡಲಾಯಿತು....