ಮಾದಕ ವಸ್ತುಗಳ ಸೇವನೆ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಿ: ಮಂಜುನಾಥ ಟಿ,;
ವರದಿ /ಚಿತ್ರ :ಸಂತೋಷ್ ಕುಲಾಲ್ ಸಜಿಪ ಬಂಟ್ವಾಳ: ಮಾದಕ ವಸ್ತುಗಳ ಸೇವನೆ ಹಾಗೂ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಬಂಟ್ವಾಳ...
