ನೇಜಾರಿನಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಆರೋಗ್ಯ ತಪಾಸಣಾ ಶಿಬಿರ: ನೇಜಾರಿನ ಸಮುದಾಯ ಭವನದಲ್ಲಿ ನಡೆದ ಶಿಬಿರ ;
ವರದಿ/ ಚಿತ್ರ: ಈ ಮೀಡಿಯಾ ಉಡುಪಿ: ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ, ಗ್ರಾಮ ಪಂಚಾಯತ್ ಕಲ್ಯಾಣಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ಮಣ್ಣು, ರೋಟರಿ ಕ್ಲಬ್ ಕಲ್ಯಾಣಪುರ ಹಾಗೂ...
