ಎಸ್ ಬಿ ಐ ಉಡುಪಿಯ ಪ್ರಾದೇಶಿಕ ವ್ಯವಹಾರ ಕಚೇರಿ ಸಂಭ್ರಮದ ಸ್ಟೇಟ್ ಬ್ಯಾಂಕ್ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಾದೇಶಿಕ ವ್ಯವಸ್ಥಾಪಕರಾದ ಬಿ ಪ್ರಕಾಶ್ ಅಡಿಗ;
ವರದಿ/ ಚಿತ್ರ:ಈ ಮೀಡಿಯಾ ಉಡುಪಿ : ಭಾರತೀಯ ಸ್ಟೇಟ್ ಬ್ಯಾಂಕ್ಷಉಡುಪಿ ಪ್ರಾದೇಶಿಕ ವ್ಯವಹಾರ ಕಚೇರಿಯಲ್ಲಿ ಸ್ಟೇಟ್ ಬ್ಯಾಂಕ್ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.ಭಾರತದ ಅತಿ ದೊಡ್ಡ ಬ್ಯಾಂಕ್ಷ 200+ ವರ್ಷಗಳ ಪರಂಪರೆಯನ್ನು ಸ್ಮರಿಸಲಾಯಿತು.ಪ್ರಾದೇಶಿಕ ವ್ಯವಸ್ಥಾಪಕರಾದ...
