July 6, 2026

Category : ಜಿಲ್ಲಾ ಸುದ್ದಿ

Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಸರೋವರ ಕ್ಷೇತ್ರ ಶ್ರೀ ಅನಂತಪುರ ಅನಂತಪದ್ಮನಾಭ ಸ್ವಾಮೀ ಸನ್ನಿಧಿಯಲ್ಲಿ 2027 ರ ಫೆ. 23 ರಿಂದ 28 ರ ತನಕ ನವೀಕರಣ ಬ್ರಹ್ಮಕಲಶೋತ್ಸವದೊಂದಿಗೆ ಅತ್ಯಪೂರ್ವ ತೆಪ್ಪೋತ್ಸವ;

Voiceoftulunadu
ವರದಿ /ಚಿತ್ರ:ಸಂತೋಷ್ ಸಜಿಪ .ಕುಂಬಳೆ: ಗಡಿನಾಡು ಕಾಸರಗೋಡಿನ ಅಪೂರ್ವ ಸರೋವರ ಕ್ಷೇತ್ರ ಶ್ರೀ ಅನಂತಪುರ ಅನಂತಪದ್ಮನಾಭ ಸ್ವಾಮೀ ಸನ್ನಿಧಿಯಲ್ಲಿ ಮುಂಬರುವ 2027 ರ ಫೆ. 23 ರಿಂದ 28 ರ ತನಕ ನವೀಕರಣ ಬ್ರಹ್ಮಕಲಶೋತ್ಸವದೊಂದಿಗೆ...
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕಟಪಾಡಿ : ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿ ಹಣ ನೀಡದೆ ಪರಾರಿಯಾದ ಕಾರು ಚಾಲಕ ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ಸ್ ಕಾರಿನಲ್ಲಿ ಬಂದ ಮೂವರು ಯುವಕರು;

Voiceoftulunadu
ವರದಿ /ಚಿತ್ರ:ಇ ಮೀಡಿಯಾ ಕಾಪು : ಕಾರು ಚಾಲಕ ಪುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ನೀಡದೆ ಪರಾರಿಯಾದ ಘಟನೆ ಕಾಪು ತಾಲೂಕಿನ ಶಂಕರಪುರದ ಸುಭಾಷ್ ನಗರದಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ನಲ್ಲಿ ಘಟಿಸಿದೆ....
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ

ಶಿವಾ’ಸ್ ಹೇರ್ ಡಿಝೈನರ್‍ಸ್ ಪರಿವಾರದ ಮೂವತ್ತ ಎಂಟರ ಸಂಭ್ರಮ: ಶಿವಾ ಸರ್ವಸಂಪನ್ನ ಸದ್ಗುಣವಂತ ಹೃದಯಶೀಲರು : ಮಧುರ್ ಭಂಡಾರ್ಕರ್;

Voiceoftulunadu
(ಚಿತ್ರ / ವರದಿ: ರೋನ್ಸ್ ಬಂಟ್ವಾಳ್) ಮುಂಬಯಿ, ಜು.೨೯: ಶಿವಾ ನನ್ನ ಸಹೋದರನೂ ಹೌದು, ಪರಮಮಿತ್ರರೂ ಸರಿ. ಕಳೆದ ಸುಮಾರು ಮೂರು ದಶಕಗಳ ಮಿತ್ರತ್ವ ನಮ್ಮ ಸಂಬಂಧವನ್ನು ಪುಷ್ಟೀಕರಿಸಿದೆ. ನಮ್ಮಿಬ್ಬರ ಜೀವನಶೈಲಿ ಸಮಾನತೆಯಿಂದ ಕೂಡಿದ್ದು...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಡಾ. ಎಂ. ಪ್ರಭಾಕರ ಜೋಶಿಯವರಿಗೆ ಪು. ಶ್ರೀ. ಪ್ರಶಸ್ತಿ;

Voiceoftulunadu
ವರದಿ/ಚಿತ್ರ: ರೋಶನ್ ನೆಲ್ಲಿಗುಡ್ಡೆ ಕಿನ್ನಿಗೋಳಿ : ನಾಡಿನ ಹಿರಿಯ ಬಹುಶ್ರುತ ವಿದ್ವಾಂಸ, ಲೇಖಕ, ಕಲಾವಿದ ಡಾ. ಎಂ. ಪ್ರಭಾಕರ ಜೋಷಿ ಅವರಿಗೆ ಈ ಬಾರಿಯ “ಕಟೀಲು ಪು. ಶ್ರೀನಿವಾಸ ಭಟ್ಟ ಪ್ರಶಸ್ತಿ” ಘೋಷಿಸಲಾಗಿದೆ. ಡಾ....
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಕುಂಜಿಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಪಲ್ಲಪೂಜೆ, ಹಾಲು ಪಾಯಸದ ಅನ್ನಸಂತರ್ಪಣೆ : ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್ ಭಾಗಿ;

Voiceoftulunadu
ವರದಿ/ಚಿತ್ರ : ವಿನೋದ್ ಶೆಟ್ಟಿ ಉಡುಪಿ ಉಡುಪಿ : ಕುಂಜಿಬೆಟ್ಟು ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆದ ಶ್ರೀ ಬಬ್ಬುಸ್ವಾಮಿ ತನ್ನಿಮಾನಿಗ ಮತ್ತು ಪರಿವಾರ ದೈವಗಳು ಹಾಗೂ ಶ್ರೀ ಚಾಮುಂಡಿ ದೇವಿಯ ಪುನಃಪ್ರತಿಷ್ಠೆ-ಬ್ರಹ್ಮಕಲಶೋತ್ಸವವು ದೊಡ್ಡಣಗುಡ್ಡೆ ಶ್ರೀಚಕ್ರಪೀಠ...
Uncategorizedಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ” ನುವಾ” ವಜ್ರಾಭರಣ ಅನಾವರಣ: ವಜ್ರಾಭರಣ ಅನಾವರಣಗೊಳಿಸಿದ ರೂಪದರ್ಶಿಗಳಾದ ನಿಧಿ, ಅನುಷಾ, ನಿಹಾರಿಕಾ ಶೆಟ್ಟಿ, ಶ್ರಾವ್ಯ;

Voiceoftulunadu
ಉಡುಪಿ : ಮಲಬಾರ್ ಗೋಲ್ಡ್ ఆ్యండో ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ ನೂತನ ವಜ್ರಾಭರಣ ‘ನುವಾ’ವನ್ನು ಅನಾವರಣಗೊಳಿಸಲಾಯಿತು. ರೂಪದರ್ಶಿಗಳಾದ ನಿಧಿ ಸುವರ್ಣ, ಅನುಷಾ ಎಸ್ ಉಳ್ಳಾಲ್ ,ನಿಹಾರಿಕಾ ಶೆಟ್ಟಿ, ಶ್ರಾವ್ಯ ಪ್ರವೀಣ್ ಈ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಜಿ ಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆಯಿಂದ ವಯೋವಂದನ ಆತಿಥ್ಯ ಗೃಹ ಯೋಜನೆವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್;

Voiceoftulunadu
ವರದಿ /ಚಿತ್ರ: ಇ ಮೀಡಿಯಾ ಉಡುಪಿ: ಜಿ ಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಬ್ರಹ್ಮಾವರ ತಾಲೂಕು ಉಪ್ಪೂರಿನಲ್ಲಿ 1.11 ಎಕರೆ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ “ವಯೋವಂದನ ಅತಿಥ್ಯ ಗೃಹ”...
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರು: ಕೇರಳ ಮೂಲದ ಚಿನ್ನ ವ್ಯಾಪಾರಿಯ ದರೋಡೆ, ಕಾರಿನೊಂದಿಗೆ ಪರಾರಿಸೋಮವಾರ ಮುಂಜಾನೆ ಪಣಂಬೂರು ಬಳಿಯ ಬೈಕಂಪಾಡಿಯಲ್ಲಿ ನಡೆದ ಘಟನೆ ;

Voiceoftulunadu
ಮಂಗಳೂರು : ಮುಂಬಯಿನಿಂದ ಪತ್ನಿ,ಮಗನ ಜತೆ ಕಾರಿನಲ್ಲಿ ಬರುತ್ತಿದ್ದ ಕೇರಳ ಮೂಲದ ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ಲಕ್ಷಾಂತರ ಮೌಲ್ಯದ ಚಿನ್ನ ಮತ್ತು ನಗದು ಹಣವನ್ನು ದೋಚಿದ ಘಟನೆ ಪಣಂಬೂರು ಬಳಿಯ ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ

ಅಹಮದಾಬಾದ್-ಮಂಗಳೂರು ಜಂಕ್ಷನ್-ಅಹಮದಾಬಾದ್ ರೈಲುಯಾನ‘ವೀಕ್ಲಿ ಟ್ರೈನ್ ಆನ್ ಡಿಮ್ಯಾಂಡ್’ ವಿಶೇಷ ರೈಲು ಸಂಚಾರ ಅವಧಿ ವಿಸ್ತಾರ;

Voiceoftulunadu
ವರದಿ /ಚಿತ್ರ:ರೋನ್ಸ್ ಬಂಟ್ವಾಳ ಮುಂಬಯಿ, ಜು.29: ಮಂಗಳೂರು (ಕರ್ನಾಟಕ) ಮತ್ತು ಅಹಮದಾಬಾದ್ (ಗುಜರಾತ್) ರೈಲು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಪಶ್ಚಿಮ ರೈಲ್ವೇ ಇಲಾಖೆಯು ತನ್ನ ಒಡೆತನದ ರೈಲು ಸಂಖ್ಯೆ ೦೯೪೨೪...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಸಿನಿಮಾಸ್ಥಳೀಯ/ಪ್ರಾದೇಶಿಕ ಸುದ್ದಿ

ವೇಳ್ ಘಡಿ’ ಕೊಂಕಣಿ ಸಿನಿಮಾಕ್ಕೆ ಮುಹೂರ್ತ* ಸಿನಿಮಾ ಮನರಂಜನೆಯೊಂದಿಗೆ ಸಮಾಜಕ್ಕೆ ಸಂದೇಶ ನೀಡಲಿ : ಫಾ. ಓಸ್ವಾಲ್ಡ್ ಮೊಂತೇರೋ;

Voiceoftulunadu
ಜನರನ್ನು ಬಹುಬೇಗ ಆಕರ್ಷಿಸುವ ಸಿನಿಮಾವು ಮನರಂಜನೆ ಯೊಂದಿಗೆ ಸಮಾಜಕ್ಕೆ ಸಂದೇಶ ನೀಡುವಂತಾಗಬೇಕು, ಕೊಂಕಣಿ ಭಾಷಾ ಸಿನಿಮಾಕ್ಕೆ ಉತ್ತಮ ಭವಿಷ್ಯ ವಿದೆ. ತಂತ್ರಜ್ಞರು, ಕಲಾವಿದರು ಜೊತೆ ಯಾಗಿ ಉತ್ತಮ ಸಿನಿಮಾವನ್ನು ನಿರ್ಮಿಸಿದಲ್ಲಿ ಪ್ರೇಕ್ಷಕರು ಸಹ ಅವರಿಗೆ...