ಮುದರಂಗಡಿ ಎಸ್ ಐ ಆರ್ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ;
ವರದಿ /ಚಿತ್ರ: ಇ ಮೀಡಿಯಾ ಮುದರಂಗಡಿ:ಕೆಥೊಲಿಕ್ ಸಭಾ, ಕೆಥೊಲಿಕ್ ಸ್ತ್ರೀ ಸಂಘಟನೆ ಮತ್ತು ಜನನಿ ಮಹಾಸಂಘದ ವತಿಯಿಂದ ಮುದರಂಗಡಿ ಸಂತ ಫ್ರಾನ್ಸಿಸ್ ಕ್ಷೇವಿಯರ್ ಚರ್ಚಿನ ಸಭಾಭವನದಲ್ಲಿ ಎಸ್ ಐ ಆರ್ ಬಗ್ಗೆ ಮಾಹಿತಿ ಕಾರ್ಯಾಗಾರ...
