ಉಡುಪಿ ಪ್ರಕೃತಿ ಲಯನ್ಸ್ ಕ್ಲಬ್ಗೆ ನೂತನ ಪದಾಧಿಕಾರಿಗಳ ಆಯ್ಕೆ.ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಶೀರೂರು ಆಯ್ಕೆ;
ವರದಿ/ ಚಿತ್ರ:ಇ ಮೀಡಿಯಾ ಉಡುಪಿ: ಉಡುಪಿ ಪ್ರಕೃತಿ ಲಯನ್ಸ್ ಕ್ಲಬ್ನ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಎಲ್ಲಾ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೂತನ ಅಧ್ಯಕ್ಷರಾಗಿ ಲಯನ್ ಪ್ರಮೋದ್ ಕುಮಾರ್...
