ರೋಟರಿ ಕ್ಲಬ್ ಕಲ್ಯಾಣಪುರ ವತಿಯಿಂದ ಪರೀಕ್ಷಾ ಪೂರ್ವ ತಯಾರಿಯ ಉಪನ್ಯಾಸ ಕಾರ್ಯಕ್ರಮ: ವಿನಯ ಕುಮಾರ್ ಕಬ್ಬಾಡಿ ಅವರಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಎಂಬ ವಿಷಯದ ಕುರಿತು ಮಾಹಿತಿ ;
ವರದಿ/ ಚಿತ್ರ :ಈ ಮೀಡಿಯಾ ಕಲ್ಯಾಣಪುರ: ರೋಟರಿ ಕ್ಲಬ್ ಕಲ್ಯಾಣಪುರ ಹಾಗೂ ಡಾ. ಟಿ ಎಮ್ ಎ ಪೈ ಇದರ ಇಂಟರಾಕ್ಟ್ ಕ್ಲಬ್ ಜಂಟಿ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ತಯಾರಿಗೆ ಸಂಬಂಧಿಸಿದಂತೆ ವಿಶೇಷ...
