September 4, 2026

Category : ಧಾರ್ಮಿಕ/ಸಾಂಸ್ಕೃತಿಕ

Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಮೂಡುಬಿದಿರೆ: ಬಂಟರ ಮಹಿಳಾ ಘಟಕದಿಂದ ಆಟಿದ ಗೊಬ್ಬು ಪಂಥ, ತುಳು ಗೀತೆಗಳ ಗಾಯನ ಸ್ಪರ್ಧೆ;

Voiceoftulunadu
ವರದಿ /ಚಿತ್ರ: ರವಿರಾಜ್ ಕಾವೂರು ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ ಮತ್ತು ಬಂಟರ ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ “ತುಳು ಗೀತೆಗಳು ಗಾಯನ ಸ್ಪರ್ಧೆ ಹಾಗೂ ಆಟಿದ ಗೊಬ್ಬು ಪಂಥ” ಕಾರ್ಯಕ್ರಮವು ಭಾನುವಾರ ಹೋಟೆಲ್...
Uncategorizedಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ತಿರುಮಲ ಭಕ್ತರಿಗೆ ಬಿಗ್ ರಿಲೀಫ್: ಕ್ಯೂಲೈನ್‌ಗಳಲ್ಲಿ ಇನ್ಮುಂದೆ ‘ಕನ್ವೇಯರ್ ಬೆಲ್ಟ್’ ಮೂಲಕವೇ ಸಿಗಲಿದೆ ಬಿಸಿಬಿಸಿ ಅನ್ನಪ್ರಸಾದ;

Voiceoftulunadu
ವರದಿ /ಚಿತ್ರ :ರವಿರಾಜ್ ಕಾವೂರು ತಿರುಪತಿ: ತಿರುಮಲ ಶ್ರೀವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಗಂಟೆಗಟ್ಟಲೆ ಕ್ಯೂಲೈನ್‌ಗಳಲ್ಲಿ ಕಾಯುವ ಭಕ್ತಾದಿಗಳಿಗೆ ತಿರುಮಲ ತಿರುಪತಿ ದೇವಸ್ಥಾನಮ್ಸ್ (TTD) ಅತ್ಯಾಧುನಿಕ ತಂತ್ರಜ್ಞಾನದ ಮಹತ್ವದ ಕೊಡುಗೆಯೊಂದನ್ನು ನೀಡಿದೆ. ವೈಕುಂಠಂ ಕ್ಯೂ ಕಾಂಪ್ಲೆಕ್ಸ್‌ನ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಆಟಿ ಕೂಟಗಳಿಗೆ ಮೂಲ್ಕಿ ಯುವವಾಹಿನಿಯೇ ಪ್ರೇರಣೆ: ದಯಾನಂದ ಹೆಜ್ಜಾಡಿ;

Voiceoftulunadu
ಮೂಲ್ಕಿ : ಆಟಿಡೊಂಜಿ ದಿನ ಕಾರ್ಯಕ್ರಮವನ್ನು ದಯಾನಂದ ಹೆಜ್ಜಾಡಿ ಉದ್ಘಾಟಿಸಿದರು.ಇಂದು ಕರಾವಳಿಯಾದ್ಯಂತ ಆಟಿ ಕೂಟ ಗಳು ಅದ್ದೂರಿಯಾಗಿ ನಡೆಯುತ್ತಿದ್ದರೆ ಅದಕ್ಕೆ ಮೂಲ್ಕಿ ಯುವವಾಹಿನಿಯೇ ಮೂಲ ಕಾರಣ ಎಂದು ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳದ ಅಡಳಿತ...
Uncategorizedಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಕರಾವಳಿಯ ಜಾನಪದ ವೈಭವ: ಕಂಬಳದ ದಿನಾಂಕಗಳು ಪ್ರಕಟ! ಇದೇ ಮೊದಲ ಬಾರಿಗೆ ‘ಮೈಸೂರು ದಸರಾ ಕಂಬಳ’ದೊಂದಿಗೆ ಅದ್ಧೂರಿ ಆರಂಭ! ಮೈಸೂರು ದಸರಾ ಕಂಬಳದೊಂದಿಗೆ ಸೀಸನ್ ಆರಂಭ: 2026-27ರ ಅಧಿಕೃತ ಕಂಬಳ ವೇಳಾಪಟ್ಟಿ ಬಿಡುಗಡೆ ;

Voiceoftulunadu
ಮಂಗಳೂರು: ಕರಾವಳಿಯ ಜಾನಪದ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದ 2026-27ರ ಸಾಲಿನ ಅಧಿಕೃತ ಕಂಬಳ ವೇಳಾಪಟ್ಟಿಯನ್ನು ಜಿಲ್ಲಾ ಕಂಬಳ ಸಮಿತಿಯು ಪ್ರಕಟಿಸಿದೆ. ಈ ಬಾರಿಯ ಕಂಬಳ ಸೀಸನ್ ಒಟ್ಟು 28 ರೋಮಾಂಚನಕಾರಿ ಕೂಟಗಳನ್ನು ಒಳಗೊಂಡಿದ್ದು, ಇದೇ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿಯ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೇವಸ್ಥಾನ ಕುಂಜಿಬೆಟ್ಟು ಇಲ್ಲಿ ಆಗಸ್ಟ್ 17 ರಂದು ಸೋಣ ತಿಂಗಳ ” ಹೂವಿನ ಪೂಜೆ ” ಹಾಗೂ ದೈವಗಳ ದರ್ಶನ ಸೇವೆ:

Voiceoftulunadu
ಉಡುಪಿ: ಉಡುಪಿಯ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೇವಸ್ಥಾನ ಕುಂಜಿಬೆಟ್ಟು ಇಲ್ಲಿ ಆಗಸ್ಟ್ 17 ರಂದು ಸೋಣ ತಿಂಗಳ ” ಹೂವಿನ ಪೂಜೆ ” ನಡೆಯಲಿದೆ. ಇದಲ್ಲದೆ ಆ ದಿನ ಸಂಜೆ 6...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಮುಂಬೈನ ಕೈಗಾರಿಕೋದ್ಯಮಿ ಕುಮಾರ್ ಎನ್. ಬಂಗೇರ ಮಾಡೂರು: ಶ್ರೀ ಪಾಡಂಗರ ಭಗವತಿ ಕ್ಷೇತ್ರದ ಗೌರವಾಧ್ಯಕ್ಷರಾಗಿ ಆಯ್ಕೆ;

Voiceoftulunadu
ವರದಿ /ಚಿತ್ರ :ರವಿರಾಜ್ ಕಾವೂರು ಮುಂಬೈ / ಮಂಗಳೂರು : ಮುಂಬೈನ ಪ್ರಮುಖ ಕೈಗಾರಿಕೋದ್ಯಮಿ ಮತ್ತು ಸಮಾಜ ಸೇವಕರಾದ ಶ್ರೀ ಕುಮಾರ್ ಎನ್. ಬಂಗೇರ ಅವರನ್ನು ಐತಿಹಾಸಿಕ ಪ್ರಸಿದ್ಧ ಮಾಡೂರು ಶ್ರೀ ಪಾಡಂಗರ ಭಗವತಿ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆಗಸ್ಟ್ 10ರಂದು ಬೋಂದೆಲ್ ಸಂತ ಲಾರೆನ್ಸ್ ಚರ್ಚ್ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬದ ಆಚರಣೆ;

Voiceoftulunadu
ವರದಿ /ಚಿತ್ರ :ದಿತೇಶ್ ಪೂಜಾರಿ ಮಂಗಳೂರು ಮಂಗಳೂರು: ನಗರದ ಬೋಂ ದೆಲ್ ಸಂತ ಲಾರೆನ್ಸ್ ಚರ್ಚ್ ಮತ್ತು ಪುಣ್ಯಕ್ಷೇತ್ರದ ಭಕ್ತಾದಿ ಗಳು, ಪ್ರೀತಿಯ ಪಾಲಕ ಸಂತ ಲಾರೆನ್ನರ ವಾರ್ಷಿಕ ಹಬ್ಬವನ್ನು ಆಗಸ್ಟ್ 10, ಸೋಮ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಸಿಡ್ನಿ ಘಟಕದ ಅಧ್ಯಕ್ಷರಾಗಿ ಸುರೇಶ್ ಪೂಂಜ ನೇಮಕ ;

Voiceoftulunadu
ಕಟೀಲ್ : 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಆಸ್ಟ್ರೇಲಿಯಾದ ಸಿಡ್ನಿ ಘಟಕದ ಅಧ್ಯಕ್ಷರಾಗಿ ಖ್ಯಾತ ಸಮಾಜಸೇವಕ ಹಾಗೂ ತುಳು ಭಾಷೆ-ಸಂಸ್ಕೃತಿಯ ಅಭಿಮಾನಿ ಶ್ರೀ ಸುರೇಶ್...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಅಮೆರಿಕ ಸಂಯುಕ್ತ ಸಂಸ್ಥಾನ ಅಧ್ಯಕ್ಷರಾಗಿ ಭಾಸ್ಕರ್ ಶೆರಿಗಾರ್ ನೇಮಕ ;

Voiceoftulunadu
ಕಟೀಲು : 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಅಮೆರಿಕ ಸಂಯುಕ್ತ ಸಂಸ್ಥಾನ (USA) ಅಧ್ಯಕ್ಷರಾಗಿ ಖ್ಯಾತ ತಂತ್ರಜ್ಞ, ಸಮಾಜಸೇವಕ ಹಾಗೂ ತುಳು ಭಾಷೆ-ಸಂಸ್ಕೃತಿಯ ಅಭಿಮಾನಿ...
ಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀಕೇತ್ರ ಪೊಳಲಿಗೆ ಶೃಂಗೇರಿ ಮಠದ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳ ಭೇಟಿ ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಿದ ಆಡಳಿತ ಮಂಡಳಿ;

Voiceoftulunadu
ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ಕ್ಷೇತ್ರಕ್ಕೆ ಶೃಂಗೇರಿ ಮಠದ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳು ಭೇಟಿ ನೀಡಿ ಶ್ರೀದೇವಿಯ ದರ್ಶನ ಪಡೆದರು.ಈ ಸಂದರ್ಭ ಶ್ರೀಗಳನ್ನು ಕ್ಷೇತ್ರಕ್ಕೆ ವಾದ್ಯಗೋಷ್ಠಿಯೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ದೇವಳದ ತಂತ್ರಿವರ್ಯರಾದ ಸುಬ್ರಹ್ಮಣ್ಯ...