September 4, 2026

Category : ಧಾರ್ಮಿಕ/ಸಾಂಸ್ಕೃತಿಕ

Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಹೊಸ ಶ್ರೀ ಮಾರಿಗುಡಿಗೆ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರ ಭೇಟಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಿದ ಮಾರಿಗುಡಿಯ ಅರ್ಚಕ ಶ್ರೀನಿವಾಸ ಕಾಪು;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಕಾಪು ಶ್ರೀ ಹೊಸ ಮಾರಿಗುಡಿಗೆ ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರಾದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ವಿಧಾನ ಪರಿಷತ್ತಿನ ಸದಸ್ಯ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಣಿಯೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಸದಸ್ಯರಿಂದ ಪರಿಸರ ಸ್ವಚ್ಛತಾ ಕಾರ್ಯಕ್ರಮ: ಶ್ರೀ ಬಬ್ಬುಸ್ವಾಮಿ ದೇವಸ್ಥಾನ, ಗಾಂಧಿ ಸರ್ಕಲ್ ರಸ್ತೆ, ಅಂಬೇಡ್ಕ‌ರ್ ಕಾಲನಿ ಪರಿಸರದಲ್ಲಿ ಸ್ವಚ್ಛತಾ ಕಾರ್ಯ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಪಣಿಯೂರು : ಭಗವಾನ್ ಶ್ರೀ ಬಬ್ಬುಸ್ವಾಮಿ ದೇವಸ್ಥಾನಪಣಿಯೂರು, ಬಬ್ಬುಸ್ವಾಮಿ ಕ್ರಿಕೆಟರ್ಸ್ ಪಣಿಯೂರು, ಮತ್ತು ಪುರುಷ ಮತ್ತು ಮಹಿಳಾ ಸದಸ್ಯರಿಂದ ಭಾನುವಾರ ಬೆಳಿಗ್ಗೆ ದೈವಸ್ಥಾನದ ಪರಿಸರದಲ್ಲಿ ಮುಂಭಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮ...
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ರಾಮನ ಹೆಸರಿನಲ್ಲಿ ರಾಜಕೀಯ ಮಾಡುವವರೇ, ಮೊದಲು ನಿಮ್ಮ ನಡೆಗೆ ಉತ್ತರ ನೀಡಿ : ಪ್ರಬೋಧ ಚಂದ್ರ ಹೆಜಮಾಡಿ ಕಾಪು ಬಿಜೆಪಿ ಮಂಡಲದ ಮುಖಂಡ ಶರಣ್ ಕುಮಾರ್ ಮಟ್ಟು ಪ್ರತಿಕ್ರಿಯೆಗೆ ಕೌಂಟರ್;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಪಡುಬಿದ್ರಿ: ಕಾಪು ಬಿಜೆಪಿ ಮಂಡಲದಮುಖಂಡ ಶರಣ್ ಕುಮಾರ್ ಮಟ್ಟು ಅವರೇ, ಧರ್ಮದ ಹೆಸರಿನಲ್ಲಿ ಇತರರಿಗೆ ನೀತಿ-ನೈತಿಕತೆಯ ಪಾಠ ಹೇಳುವ ಮೊದಲು, ನಿಮ್ಮ ಪಕ್ಷದೊಳಗೆ ಜನರ ಮುಂದೆ ಉದ್ಭವಿಸಿರುವ ಪ್ರಶ್ನೆಗಳಿಗೆ...
Uncategorizedಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೈಸೂರು ಕಂಬಳ ಆಯೋಜನೆಗೆ ಮುನ್ನ ಸರ್ಕಾರ ಎಲ್ಲಾ ದೃಷ್ಟಿಕೋನಗಳಿಂದ ಯೋಚಿಸಬೇಕು: ಸುನಿಲ್ ಕುಮಾರ್;

Voiceoftulunadu
ವರದಿ/ ಚಿತ್ರ :ದಿತೇಶ್ ಪೂಜಾರಿ ಮಂಗಳೂರು ಕಾರ್ಕಳ: ಮೈಸೂರು ದಸರಾ ದಲ್ಲಿ ಕಂಬಳ ಕ್ರೀಡೆಯನ್ನು ಪರಿಚಯಿ ಸುವ ಬಗ್ಗೆ ಈಗ ಮಾಧ್ಯಮದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಸರ್ಕಾ ರವೇಕೋ ಮೈಸೂರಿನಲ್ಲಿ ಕಂಬಳ ನಡೆಸಲೇಬೇಕೆಂಬ ಹಠಕ್ಕೆ ಬಿದ್ದಿರು...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಕ್ಕಳಿಗೆ ಪುಸ್ತಕ ಕೊಡಿ – ಸಾಹಿತ್ಯ ಪರಿಚಾರಕ ರತ್ನಾಕರ ಕುಳಾಯಿಮೂಲ್ಕಿ ತಾಲೂಕು ಕ.ಸಾ.ಪ ಕಿನ್ನಿಗೋಳಿಯಲ್ಲಿ ಆಯೋಜನೆಯ ಸಾಹಿತ್ಯ ಸಂವಾದ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಕಿನ್ನಿಗೋಳಿ : ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ಪುಸ್ತಕಗಳನ್ನು ಕೊಡಿ. ಓದುವಿಕೆ ಅವರಲ್ಲಿನ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ ಎಂದು ಸಾಹಿತ್ಯ ಪರಿಚಾರಕ ರತ್ನಾಕರ ಕುಳಾಯಿ ಹೇಳಿದರು.ಅವರು ಮೂಲ್ಕಿ ತಾಲೂಕು ಕನ್ನಡ...
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀ ಲಕ್ಷ್ಮೀವರತೀರ್ಥತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ :ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ನಡೆದ ಮಹೋತ್ಸವ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ಸಂಪನ್ನಗೊಂಡಿತು.ಶ್ರೀ ಲಕ್ಷ್ಮೀವರ ತೀರ್ಥರ ಪೂರ್ವಾಶ್ರಮದ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಹೊಸ ಮಾರಿಗುಡಿಗೆ ರಾಜ್ಯ ಸಮಗ್ರ ಶಿಕ್ಷಣ ಇಲಾಖಾ ಯೋಜನಾ ನಿರ್ದೇಶಕಿ ಡಾ. ವಿದ್ಯಾಕುಮಾರಿ ಭೇಟಿ: ವಿಶೇಷ ಪೂಜೆ ಸಲ್ಲಿಸಿ ಅನುಗ್ರಹ ಪ್ರಸಾದ ನೀಡಿದ ಮಾರಿಗುಡಿಯ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ;

Voiceoftulunadu
ವರದಿ ಚಿತ್ರ ಈ ಮೀಡಿಯಾ ಕಾಪು: ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ವಿದ್ಯಾಕುಮಾರಿಯವರು ಪ್ರಸ್ತುತ ಕರ್ನಾಟಕ ರಾಜ್ಯದ ಸಮಗ್ರ ಶಿಕ್ಷಣ ಇಲಾಖೆಯ ಯೋಜನಾ ನಿರ್ದೇಶಕರಾಗಿ ಬಡ್ತಿಯಾಗಿದ್ದು, ದಂಪತಿ ಸಮೇತರಾಗಿ ಕಾಪು ಶ್ರೀ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ವಿಶ್ವ ದೇವಾಡಿಗ ಮಹಾ ಅಧಿವೇಶನ ಪೂರ್ವಬಾವಿ ಸಭೆ;

Voiceoftulunadu
ವರದಿ/ ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಜು.೨೦: ವಿಶ್ವ ದೇವಾಡಿಗ ಮಹಾಮಂಡಳದ ಆಶ್ರಯದಲ್ಲಿ ಡಿಸೆಂಬರ್ ೨೦ರಂದು ಉಡುಪಿಯ ಚಿತ್ಪಾಡಿ ಬಯಲು ರಂಗವೇದಿಕೆಯಲ್ಲಿ ನಡೆಯಲಿರುವ ವಿಶ್ವ ದೇವಾಡಿಗ ಮಹಾ ಅಧಿವೇಶನದ ಪೂರ್ವಬಾವಿ ಸಭೆ ಭಟ್ಕಳ ಸಂಘದ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಡುಬಿದ್ರಿ ಬಿಲ್ಲವ ಸಂಘದಲ್ಲಿಆಟಿಡೊಂಜಿ ದಿನ ಕಾರ್ಯಕ್ರಮಚೆನ್ನೆ ಮಣೆ ಆಟ ಆಡುವ ಮೂಲಕ ಉದ್ಘಾಟನೆ ನೆರವೇರಿಸಿದ ಪಿ.ಕೆ. ಸದಾನಂದ, ವೈ ಸುಧೀರ್ ಕುಮಾರ್

Voiceoftulunadu
ಪಡುಬಿದ್ರಿ : ಪಡುಬಿದ್ರಿ ಬಿಲ್ಲವಸಮಾಜ ಸೇವಾ ಸಂಘ, ಕಲ್ಪತರು ಸ್ವ ಸಹಾಯ ಸಂಘಗಳ ಒಕ್ಕೂಟ ಮತ್ತು ನಾರಾಯಣಗುರು ಮಹಿಳಾ ಮಂಡಳಿ ಪಡುಬಿದ್ರಿ ಇವರ ಸಹಭಾಗಿತ್ವದಲ್ಲಿ ಭಾನುವಾರ ఆటింజి ದಿನ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವ ಸಂಘದ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ವೇರ್ ಟ್ರಸ್ಟ್, ಮಹಿಳಾ ವಿಭಾಗದ ಆಶ್ರಯದಲ್ಲಿ “ಆಟಿದ ಗೌಜಿ”ಕಾರ್ಯಕ್ರಮ ಉದ್ಘಾಟಿಸಿದ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಪಡುಬಿದ್ರಿ: ಪಡುಬಿದ್ರಿ ಬಂಟರ ಸಂಘ,ಬಂಟ್ಸ್ ವೆಲ್ವೇರ್ ಟ್ರಸ್ಟ್ ಮತ್ತು ಬಂಟರ ಮಹಿಳಾ ವಿಭಾಗದ ಆಶ್ರಯದಲ್ಲಿ ಪಡುಬಿದ್ರಿ ಬಂಟರ ಸಂಘದ ಕೃಷ್ಣ ಸುಧಾಮ ಸಭಾಭವನದಲ್ಲಿ ಆಟಿದ ಗೌಜಿ ಕಾರ್ಯಕ್ರಮ ಭಾನುವಾರ...