ಬಿ.ಸಿ.ರೋಡ್: ಬ್ರಹ್ಮಶ್ರೀ ನಾರಾಯಣಗುರು ವೃತ್ತ ಲೋಕಾರ್ಪಣೆ, ವಿದ್ಯಾರ್ಥಿವೇತನ ವಿತರಣೆ : ವೃತ್ತ ಲೋಕಾರ್ಪಣೆ ಗೈದ ಸಂಸದ ಕ್ಯಾ, ಬ್ರಿಜೇಶ್ ಚೌಟ;
ಬಂಟ್ವಾಳ: ಬಿ.ಸಿ. ಹೃದಯಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡ “ಬ್ರಹ್ಮಶ್ರೀ ನಾರಾಯಣಗುರು ವೃತ್ತ”ದ ಲೋಕಾರ್ಪಣೆ, ಬ್ರಹ್ಮಶ್ರೀ ನಾರಾಯಣಗುರುಗಳ 172 ನೇ ಜನ್ಮದಿನಾಚರಣೆ ಅಂಗವಾಗಿ ಗುರು ಪೂಜೋತ್ಸವ ಹಾಗೂ ವಿದ್ಯಾರ್ಥಿವೇತನ ವಿತರಣೆ ಭಾನುವಾರ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ...
