ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ಆಹಾರ ಸಂಸ್ಕೃತಿ ಕುರಿತ ಸಂಕಿರಣಮನುಷ್ಯನ ಆಹಾರ ಸಂಸ್ಕೃತಿ ನಿಸರ್ಗದಲ್ಲಿನ ಬದಲಾವಣೆಯಲ್ಲಿ ಬೆಸೆದಿದೆ: ಪ್ರೊ| ಬಿ.ಶಿವರಾಮ ಶೆಟ್ಟಿ ;
ವರದಿ ಚಿತ್ರ ರೋನ್ಸ್ ಬಂಟ್ವಾಳ್ ಮುಂಬಯಿ, ಆ.10: ಕಣ್ಮರೆಯಾಗುತ್ತಿರುವ ತುಳುನಾಡಿದ ಆಹಾರ ಸಂಸ್ಕೃತಿ ಕುರಿತು ವಿಚಾರಸಂಕಿರಣ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು...
