ಸಿಐಡಿ ವರದಿ ಟ್ರಾನ್ಸ್‌ಲೇಟ್ ಮಾಡಿದ್ದನ್ನ ಬಿಟ್ಟು ಮತ್ತೇನು ಮಾಡಿದ್ದೀರಿ: ಧರ್ಮಸ್ಥಳ ಸೌಜನ್ಯ ಕೇಸಿನ ವಿಚಾರದಲ್ಲಿ ಸಿಬಿಐಗೆ ಸುಪ್ರೀಂ ಕೋರ್ಟ್ ಚಾಟಿ;
ವರದಿ /ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಪೀಠವು ತನ್ನ ಆದೇಶವನ್ನು ಕಾಯ್ದಿರಿಸಿದೆ....
