ಎರಡು ದಿನಗಳಲ್ಲಿ ಕುಡಿಯುವ ನೀರಿನ ಘಟಕ ಸ್ವಚ್ಛಗೊಳಿಸಿ: ಶಾಸಕ ರಾಜೇಶ್ ನಾಯ್ಕ್ ಸೂಚನೆ ;
ವರದಿ /ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಪುರಸಭಾ ವ್ಯಾಪ್ತಿಯ ಜನರಿಗೆ ಕುಡಿಯುವ ನೀರು ಪೂರೈಸುವ ಶುದ್ಧೀಕರಣ ಘಟಕದಲ್ಲಿ ಕಸ, ಕೆಸರು ಹಾಗೂ ಪಾಚಿ ತುಂಬಿಕೊಂಡು ಅಶುದ್ಧ ನೀರು ಸರಬರಾಜಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ...
