ಧರ್ಮಸ್ಥಳ ಕ್ಷೇತ್ರ ಮತ್ತು ಹೆಗ್ಗಡೆಯವರ ವಿರುದ್ಧ ನಡೆದ ದೊಡ್ಡ ಮಟ್ಟದ ಪಿತೂರಿ ; ಚಿನ್ನಯ್ಯನಿಂದ ರಿಟ್ಕರಾವಳಿ ಹಾಗೂ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ ಪ್ರಕಾಶ್ ರಾಜ್ ಹೆಸರು:
ವರದಿ/ಚಿತ್ರ: ಬಾಲಕೃಷ್ಣ ಉಚ್ಚಿಲ ಬೆಂಗಳೂರು: ಧರ್ಮಸ್ಥಳದ ಬಹುಚರ್ಚಿತ “ಬುರುಡೆ ಪ್ರಕರಣ” ಪ್ರಕರಣಕ್ಕೆ ಈಗ ಅತ್ಯಂತ ಸ್ಫೋಟಕ ತಿರುವು ಸಿಕ್ಕಿದ್ದು, ಈ ಇಡೀ ಪ್ರಕರಣವು ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ...
