November 5, 2026

Category : ರಾಜಕೀಯ

Uncategorizedಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿರಾಜಕೀಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಅ. 2-3- 4: ಕಾಪು ಕಾಂಗ್ರೆಸ್ ನಿಂದ ಭಾರತ್ ಜೋಡೋ ರ್ಯಾಲಿ, ಭಾರತ್ ಜೋಡೋ ಟ್ರೋಫಿ-2026 ಕ್ರೀಡೆ , ಕಾಪು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಕಾಪು : ಕಾಪು ಕಾಂಗ್ರೆಸ್ ಪಕ್ಷದವತಿಯಿಂದ ಅಕ್ಟೋಬರ್ 2 ರಂದು ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ ಬೃಹತ್ ಭಾರತ್ ಜೋಡೋ ರ್ಯಾಲಿ ಮತ್ತು ಅಕ್ಟೋಬರ್ 3 ರಂದು ಹೆಜಮಾಡಿ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿಯಾದ ಡಾ|ಕೆ.ಸಿ. ನಾರಾಯಣ ಗೌಡ ನಿಯೋಗ ;

Voiceoftulunadu
ವರದಿ/ ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ : ಕರ್ನಾಟಕ ರಾಜ್ಯದ ಮಾಜಿ ಕ್ಯಾಬಿನೆಟ್ ಸಚಿವ ಡಾ| ಕೆ.ಸಿ. ನಾರಾಯಣ ಗೌಡ ಇವರು ಇಂದಿಲ್ಲಿ ಮಂಗಳವಾರ ಮುಂಬಯಿ ಮಂತ್ರಾಲಯದಲ್ಲಿ (ಮಹಾರಾಷ್ಟ್ರ ರಾಜ್ಯ ಸರಕಾರದ ಅಧೀಕೃತ ಸಚಿವಾಲಯ)...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಎನ್‌ಸಿಪಿ ಮುಂಬಯಿ ಪ್ರದೇಶ: ಪ್ರಧಾನ ಕಾರ್ಯದರ್ಶಿ ಆಗಿ ನಿರಂಜನ್ ಎಲ್. ಪೂಜಾರಿ ಆಯ್ಕೆ ;

Voiceoftulunadu
ವರದಿ /ಚಿತ್ರ : ರೋನ್ಸ್ ಬಂಟ್ವಾಳ್ ಮುಂಬಯಿ : ಕಳೆದ ಸೋಮವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಖಿಲ ಭಾರತ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ (ರಾಜ್ಯಸಭಾ ಸಂಸದ) ಸಾರಥ್ಯದಲ್ಲಿ ನಡೆಸಲ್ಪಟ್ಟ ಮುಂಬಾಯಿ ಪ್ರದೇಶ ನೂತನ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮತದಾನ ಹಕ್ಕಿನ ರಕ್ಷಣೆಗಾಗಿ ಕಾಂಗ್ರೆಸ್ ಪ್ರತಿಭಟನೆ , ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಧೂಳೀಪಟ : ಪದ್ಮರಾಜ್ ಆರ್ ಪೂಜಾರಿ ;

Voiceoftulunadu
ಕೃಪೆ: ವಿಕೆ ಮಂಗಳೂರು : ಸಂವಿಧಾನಬದ್ಧವಾಗಿ ಕೆಲಸ ಮಾಡಬೇಕಾದ ಚುನಾವಣಾ ಆಯೋಗ, ಅಡಳಿತರೂಢ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ. ನೀತಿ ಸಂಹಿತೆ ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಆಯೋಗ ತೋರುತ್ತಿರುವ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯವಿಶೇಷ ಅಂಕಣಸಾಮಾಜಿಕ/ಇತಿಹಾಸ

ತುಳುವಿಗೆ ಅಧಿಕೃತ ರಾಜ್ಯಭಾಷೆ ಸ್ಥಾನಮಾನ: ಅಕಾಡೆಮಿ, ತುಳುನಾಡು ಸಂಘಟನೆಗಳ ನಿರಂತರ ಹೋರಾಟ : ನಮ್ಮ ತುಳುನಾಡು ಟ್ರಸ್ಟ್‌ನ ಜಿ.ವಿ.ಎಸ್. ಉಳ್ಳಾಲ್ ಅವರಿಂದ ಭಗೀರಥ ಪ್ರಯತ್ನ ;

Voiceoftulunadu
ಕೃಪೆ: ಕುಂದೇಶ್ವರ ಬುಲೆಟಿನ್ ಮಂಗಳೂರುಕರ್ನಾಟಕದಲ್ಲಿ ತುಳು ಭಾಷೆಗೆ ‘ಹೆಚ್ಚುವರಿ ಅಧಿಕೃತ ಭಾಷೆ’ ಸ್ಥಾನಮಾನ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ನಮ್ಮ ತುಳುನಾಡು ಟ್ರಸ್ಟ್, ಜೈ ತುಳುನಾಡು ಹಾಗೂ ತುಳು ಒಕ್ಕೂಟ ಮೊದಲಾದ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಪಡುಬಿದ್ರಿ : ಶಿವಾಯ ಫೌಂಡೇಶನ್ ವತಿಯಿಂದ ವಿದ್ಯಾ ಪ್ರೇರಣಾ-2026 : ಶೈಕ್ಷಣಿಕ ಸಹಾಯ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ;

Voiceoftulunadu
ವರದಿ/ ಚಿತ್ರ : ಈ ಮೀಡಿಯಾ ಪಡುಬಿದ್ರಿ : ವಿದ್ಯೆಯಿಂದ ಬುದ್ದಿ,ವಿನಯ ಪಡೆದು ಅದು ಬದುಕು ಅಮೃತಮಯವಾಗಿಸಬೇಕೇ ಹೊರತು, ಅಹಂಕಾರ ಬಂದರೆ ಸರ್ವನಾಶದ ಸೂಚಕ. ಇಂದು ಶಿಕ್ಷಣವು ಸೇವೆಯಾಗದೆ ವೃತ್ತಿಯಾಗುತ್ತಿದೆ. ಮಾನವ ಸೇವೆಯೇ ಮಾಧವ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕುದ್ರೋಳಿ ಭಗವತೀ ಕ್ಷೇತ್ರ; ಕಳಿಯಾಟ ಮಹೋತ್ಸವದ ಪೂರ್ವಭಾವಿ ಸಮಿತಿ ರಚನಾ ಸಭೆ. ಕಳಿಯಾಟ ಮಹೋತ್ಸವ ಪುಣ್ಯದ ಕಾರ್ಯ: ವೇದವ್ಯಾಸ ಕಾಮತ್ ;

Voiceoftulunadu
ವರದಿ /ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ಕೊಡಿಯಾಲ್ ಬೈಲ್, ಸೆ.27: ಪುರಾಣ ಪ್ರಸಿದ್ದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ 75 ವರ್ಷಗಳ ಬಳಿಕ ಮುಂದಿನ ವರ್ಷ ನಡೆಯಲಿರುವ ಸಂಭ್ರಮದ ಕಳಿಯಾಟ ಮಹೋತ್ಸವದ ಪುಣ್ಯಕಾರ್ಯಕ್ಕೆ ನಮ್ಮನ್ನು...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಮಂಗಳೂರು ವಿಭಾಗ ನೈರುತ್ಯ ವಲಯಕ್ಕೆ ಸೇರ್ಪಡೆ: ಉಡುಪಿ ರೈಲ್ವೆ ಯಾತ್ರಿ ಸಂಘದಿಂದ ಸಂಸದರಿಗೆ ಅಭಿನಂದನೆ, ಮಂಗಳೂರು ವಿಭಾಗವು ಕೇರಳದ ಪಾಲಕ್ಕಾಡ್ ವಲಯದಿಂದ ನೈರುತ್ಯವಲಯಕ್ಕೆ ಸೇರ್ಪಡೆ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ : ಕೋಟ ಶ್ರೀನಿವಾಸ ಪೂಜಾರಿಯವರು ಸಂಸದರಾದ ಬಳಿಕ ಕರಾವಳಿ ಭಾಗದ ರೈಲ್ವೆ ಸಂಚಾರ ಸಂಬಂಧಿತ ಅಭಿವೃದ್ಧಿಯು ತೀವ್ರ ಗತಿಯಿಂದ ಸಾಗುತ್ತಿದ್ದು, ಇತ್ತೀಚೆಗೆ ದಶಕಗಳ ಬೇಡಿಕೆಯಾಗಿದ್ದ ಮಂಗಳೂರು ವಿಭಾಗವು...
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಜಗದ್ಗುರು ಶ್ರೀ ಮಧ್ವಾಚಾರ್ಯ ವೃತ್ತ, ಪದ್ಮವಿಭೂಷಣ ಶ್ರೀ ವಿಶ್ವೇಶತೀರ್ಥ ಮಾರ್ಗ ಉದ್ಘಾಟನೆ : ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ, 39 ನೇ ಚಾತುರ್ಮಾಸ್ಯದಲ್ಲಿ ಮಹತ್ವದ ಕೊಡುಗೆ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ನವದೆಹಲಿ: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು39 ನೇ ಚಾತುರ್ಮಾಸ್ಯವನ್ನು ನವದೆಹಲಿಯಲ್ಲಿ ಕೈಗೊಂಡಿದ್ದು, ಮಹತ್ವದ ಕೊಡುಗೆ ಎಂಬಂತೆ ದೆಹಲಿ ಮಹಾನಗರ ಪಾಲಿಕೆ ಮತ್ತು ದೆಹಲಿ ಅಭಿವೃದ್ಧಿ ಪ್ರಾಧಿಕಾರ ವಸಂತ್...
Uncategorizedಜಿಲ್ಲಾ ಸುದ್ದಿರಾಜಕೀಯವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

9/11 ಹಾಗೂ ಕಟ್ಟಡ ಪರವಾನಿಗೆ ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ: ಬೇಬಿ ಕುಂದರ್;

Voiceoftulunadu
ವರದಿ /ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: 25 ಸೆಂಟ್ಸ್‌ವರೆಗಿನ (1,000 ಚದರ ಮೀಟರ್) ಜಮೀನಿನ ವಿನ್ಯಾಸ ಅನುಮೋದನೆ, 9/11 ಹಾಗೂ ಕಟ್ಟಡ ಲೈಸೆನ್ಸ್‌ ಅನುಮೋದನೆಗೆ ಗ್ರಾಮ ಪಂಚಾಯತ್‌ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ...