ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ : ಉಡುಪಿ ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಯಶ್ವಾಲ್ ಸುವರ್ಣರಿಂದ ಭಾಷಣದ ಹಿನ್ನೆಲೆ;
ವರದಿ /ಚಿತ್ರ: ಈ ಮೀಡಿಯಾ ಮಂಗಳೂರು/ ಉಡುಪಿ : ಶಾಸಕ ಯತ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು...
