ಒಂದೇ ದಿನದಲ್ಲಿ ಮುಕೇಶ್ ಅಂಬಾನಿ ಸಂಪತ್ತಿಗೆ 6.3 ಶತಕೋಟಿ ಡಾಲರ್ ಹೆಚ್ಚಳ! : ರಿಲಯನ್ಸ್ ಷೇರುಗಳ ಭರ್ಜರಿ ಏರಿಕೆ – ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 23ನೇ ಸ್ಥಾನಕ್ಕೇರಿದ ಭಾರತದ ಉದ್ಯಮಿ ;
ಮುಂಬೈ: ಭಾರತದ ಪ್ರಮುಖ ಉದ್ಯಮಿ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಸಂಪತ್ತಿನಲ್ಲಿ ಒಂದೇ ದಿನದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ರಿಲಯನ್ಸ್ ಇಂಡಸ್ಟ್ರೀಸ್ನ ತ್ರೈಮಾಸಿಕ ಆರ್ಥಿಕ ಫಲಿತಾಂಶಗಳು ನಿರೀಕ್ಷೆಗೂ ಮೀರಿದ ಸಾಧನೆ...
