ಪ. ಜಾತಿ-ಪ. ಪಂಗಡ ಸಮಿತಿಯ ರಾಜ್ಯ ಮಾಧ್ಯಮ ವಕ್ತಾರರಾಗಿ ಮಹೇಶ್ ಶರ್ಮಾ ಆಯ್ಕೆ: ಸಂಘಟನೆಯ ಸಂಸ್ಥಾಪಕಿ, ರಾಜ್ಯಾಧ್ಯಕ್ಷೆ ಡಾ. ಭೀಮಾ ಪುತ್ರಿ ನಾಗಮ್ಮರವರ ಆದೇಶ ;
ವರದಿ /ಚಿತ್ರ :ಈ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಕ್ಕುಗಳ ರಕ್ಷಣೆ, ಮಹಿಳಾ ಸಬಲೀಕರಣ ಹಾಗೂ ಶೋಷಿತ ಸಮುದಾಯಗಳ ಪರವಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ ‘ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ...
