ಉಡುಪಿಯ ಡಾ. ರಾಜಲಕ್ಷ್ಮಿ ಅವರ “ವಾತ್ಸಲ್ಯದ ಒಸಗೆ” ಕೃತಿ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ : ಪ್ರಶಸ್ತಿ ಪ್ರದಾನಿಸಲಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಸುರೇಶ್ ಹನಗವಾಡಿ;
ವರದಿ /ಚಿತ್ರ :ಈ ಮೀಡಿಯಾ ಉಡುಪಿ: ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ಕನ್ನಡ ವೈದ್ಯ ಬರಹಗಾರರ ಸಮಿತಿಯು ನೀಡುವ ಪ್ರತಿಷ್ಠಿತ ‘ಡಾ. ಶ್ಯಾಮ್ ಪ್ರಸಾದ್ ವಾರ್ಷಿಕ ಶ್ರೇಷ್ಠ ವೈದ್ಯಕೀಯ ಕೃತಿ ಪ್ರಶಸ್ತಿ...
