28.5 C
ಮಂಗಳೂರು
September 4, 2026

Category : ರಾಜ್ಯ/ದೇಶ

Uncategorizedಕಲೆ/ಸಾಹಿತ್ಯಕ್ರೈಮ್/ಅವಘಡಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಹಿರಿಯ ರಂಗ ಕಲಾವಿದೆ ಚಂದ್ರಪ್ರಭಾ ಉದ್ಯಾವರ ನಿಧನ ;

Voiceoftulunadu
ವರದಿ/ ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ, ಆ.27: ಕಾಂದಿವಿಲಿ ಪಶ್ಚಿಮದ ಬಾಬ್ರೆಕರ್ ನಗರ್‌ಅ ಪರಿನೀ ಎಸ್ಸೆನ್ಸ್ ಅಪಾರ್ಟ್‌ನಲ್ಲಿನ ತುಳು ಕನ್ನಡ ಮತ್ತು ಮರಾಠಿಯರ ಮನದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ ಹಿರಿಯ ರಂಗ ಕಲಾವಿದೆ ಚಂದ್ರಪ್ರಭಾ...
Uncategorizedಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಿಶೇಷ ಅಂಕಣಸಾಮಾಜಿಕ/ಇತಿಹಾಸ

ರಕ್ಷಾಬಂಧನ: ಪ್ರೀತಿ, ತ್ಯಾಗ, ರಕ್ಷಣೆ ಮತ್ತು ನಂಬಿಕೆಯ ಪವಿತ್ರ ದಾರ ;

Voiceoftulunadu
ಬರಹ: ಸತೀಶ್ ಶೆಟ್ಟಿ ಚೇರ್ಕಾಡಿ ದೊಡ್ಡಮನೆ ರಕ್ಷಾಬಂಧನ ಎಂದರೆ ಕೇವಲ ಕೈಗೆ ಕಟ್ಟುವುದು ಒಂದು ರೇಷ್ಮೆ ದಾರ ಮಾತ್ರವಲ್ಲ; ಅದು ಹಂಬಲ, ಪ್ರೀತಿ, ರಕ್ಷಣೆ ಮತ್ತು ಆಜೀವ ಪರ್ಯಂತ ನೆರಳಾಗಿ ನಿಲ್ಲುವ ಅಣ್ಣ-ತಂಗಿಯರ ಭಾವನಾತ್ಮಕ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಮುಂಬೈಯಲ್ಲಿ “ವೇಳ್ ಘಡಿ” ಚಿತ್ರದ ಟ್ರೈಲರ್ ಹಾಗೂ ಜೋನ್ ವಿಲ್ಸನ್ ಲೋಬೋ ಅವರ “ಲೋಬೋ ಪ್ರೋಡಕ್ಷನ್” ಲೋಕಾರ್ಪಣೆ : ಕೊಂಕಣಿ ಭಾಷಾಭಿಮಾನಕ್ಕೆ ಹೊಸ ಸ್ಫೂರ್ತಿ: ಜೆನೆವೀವ್ ಪಿ. ವಾಸ್ ;

Voiceoftulunadu
ಮುಂಬೈ: ಮಾಯಾನಗರಿ ಮುಂಬೈಯಲ್ಲಿ ಕೊಂಕಣಿ ಭಾಷೆ, ಸಂಸ್ಕೃತಿ ಮತ್ತು ಕಲೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ನೂತನವಾಗಿ ನಿರ್ಮಾಣವಾಗಿರುವ “ವೇಳ್ ಘಡಿ” ಕೊಂಕಣಿ ಚಲನಚಿತ್ರದ ಟ್ರೈಲರ್ ಬಿಡುಗಡೆ ಹಾಗೂ ಸಮಾಜ ಸೇವಕ ಜೋನ್ ವಿಲ್ಸನ್ ಲೋಬೋ ಅವರ...
Uncategorizedಅಂತಾರಾಷ್ಟ್ರೀಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸ

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಜಪಾನ್ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಶ್ರೀಕಲಾ ಬೊಳ್ಳಾಜೆ ನೇಮಕ ;

Voiceoftulunadu
ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಜಪಾನ್ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಶ್ರೀಕಲಾ ಬೊಳ್ಳಾಜೆ ಅವರನ್ನು ನೇಮಕ...
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಿನಿಮಾಸಿನಿಮಾ/ಮನರಂಜನೆ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಚಲನಚಿತ್ರ ನಟ ಯಶ್ ಭೇಟಿ: ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಂದ ಆಶೀರ್ವಾದ ಪಡೆದ ಯಶ್;

Voiceoftulunadu
ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಮಂಗಳವಾರ ಖ್ಯಾತ ಚಲನಚಿತ್ರ ನಟ ಯಶ್ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ಕೊಂಕಣಿ ಭಾಷಾ ಮಂಡಳ್ ಮಹಾರಾಷ್ಟ್ರದ 84ನೇ ವಾರ್ಷಿಕೋತ್ಸವ ಹಾಗೂ 34ನೇ ಕೊಂಕಣಿ ಮಾನ್ಯತಾ ದಿನಾಚರಣೆ ;

Voiceoftulunadu
ವರದಿ/ ಚಿತ್ರ: ರೋನ್ಸ್ ಬಂಟ್ವಾಳ್ ಮುಂಬೈ : ಕೊಂಕಣಿ ಭಾಷಾ ಮಂಡಳ್ ಮಹಾರಾಷ್ಟ್ರದ 84ನೇ ವಾರ್ಷಿಕೋತ್ಸವ ಹಾಗೂ 34ನೇ ಕೊಂಕಣಿ ಮಾನ್ಯತಾ ದಿನಾಚರಣೆ 2026ರ ಅಂಗವಾಗಿ ಕಾರ್ಯಕ್ರಮವು ಆಗಸ್ಟ್ 23, ಭಾನುವಾರ ಸಂಜೆ ಮಹಿಮ್...
Uncategorizedರಾಜ್ಯ/ದೇಶಸಾಮಾಜಿಕ/ಇತಿಹಾಸ

ಬೆಂಗಳೂರಿನಲ್ಲಿ ಭಾರತದ ಮೊದಲ ಬೀದಿನಾಯಿ ಶೆಲ್ಟರ್ ನಿರ್ಮಾಣ;

Voiceoftulunadu
ಬೆಂಗಳೂರು: ಸುಪ್ರೀಂ ಕೋರ್ಟ್ (Supreme Court) ನಿರ್ದೇಶನದ ಬಳಿಕ ಮೊದಲ ಬಾರಿಗೆ ಬೆಂಗಳೂರಿನಲ್ಲಿ (Bengaluru) ಡಾಗ್ ಶೆಲ್ಟರ್ (Dog Shelter) ನಿರ್ಮಾಣ ಆಗಿದೆ. ಉತ್ತರ ನಗರ ಪಾಲಿಕೆಯ ಮೇಡಿ ಅಗ್ರಹಾರದಲ್ಲಿ ಡಾಗ್ ಶೆಲ್ಟರ್ ನಿರ್ಮಾಣ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಆಗಲಿದ ‘ಸಂಗೀತ ಸಾಮ್ರಾಟ್’-‘ಕಲಾ ರತ್ನ’ ಹೆನ್ರಿ ಡಿ’ಸೋಜಾ ಅವರಿಗೆ ಸಂತಾಪ ಸಭೆ : ಕೊಂಕ್ಣಿ ಕ್ಷೇತ್ರಕ್ಕೆ ಹೆನ್ರಿ ಡಿ’ಸೋಜಾ ಜೀವಾಳವಾಗಿರುವರು : ಜೋಕಿಂ ಸ್ಟಾ ನಿ ಆಲ್ವಾರಿಸ್ ;

Voiceoftulunadu
ವರದಿ/ ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ, ಆ.22: ಕೊಂಕ್ಣಿ ಸಂಗೀತ ಲೋಕದ ಹಿರಿಯ ಸಂಗೀತಗಾರ ‘ಸಂಗೀತ ಸಾಮ್ರಾಟ್’ ಬಿರುದಾಂಕಿತ ಹೆನ್ರಿ ಡಿ’ಸೋಜಾ ಅವರ ಅಗಲಿಕೆ ದುಃಖದಾಯಕವಾದುದು. ವಿಶ್ವಪ್ರಸಿದ್ಧ ‘ಯೇ ಯೇ ಕತ್ರಿನಾ’ ಇನ್ನಿತರ ಹಲವು...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನವಿಶೇಷ ಅಂಕಣಸಾಮಾಜಿಕ/ಇತಿಹಾಸ

ದೇಶದ ಪ್ರಮುಖ 3 ಆರ್ಥಿಕ ವ್ಯವಸ್ಥೆಗಳು – ಜನರ ಗೆಲುವು ಎಲ್ಲಿದೆ?ಸಹಕಾರ ಭಾರತಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ಸಾಣೂರು ನರಸಿಂಹ ಕಾಮತ್ ರವರ ಲೇಖನ ;

Voiceoftulunadu
ಉಡುಪಿ: ಸ್ವಾತಂತ್ರ್ಯಾನಂತರ ಭಾರತ ತನ್ನ ಆರ್ಥಿಕ ಚಟುವಟಿಕೆಗಳನ್ನು ಮುಖ್ಯವಾಗಿ ಸರಕಾರಿ, ಖಾಸಗಿ ಮತ್ತು ಸಹಕಾರಿ ಎಂಬ ಮೂರು ವ್ಯವಸ್ಥೆಗಳ ಮೂಲಕ ಮುನ್ನಡೆಸಿದೆ. ಮೂರು ವ್ಯವಸ್ಥೆಗಳಿಗೂ ತಮ್ಮದೇ ಆದ ಶಕ್ತಿ ಮತ್ತು ಮಿತಿಗಳಿವೆ. ಆದರೆ ಅಂತಿಮವಾಗಿ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ನೇಮಕ ;

Voiceoftulunadu
ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ಅವರನ್ನು ನೇಮಕ...