ಹಿರಿಯ ಛಾಯಾ ಪತ್ರಕರ್ತ ಅಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಪಿಪಿಎಸ್ಎ ಗೌರವ
ವರದಿ ಚಿತ್ರ: ಮಂಜುನಾಥ್ ಕಾಮತ್ ಉಡುಪಿ ಹಿರಿಯ ಛಾಯಾ ಚಿತ್ರ ಪತ್ರಕರ್ತ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ ಅಸ್ಟ್ರೋ ಮೋಹನ್ ಅವರಿಗೆ ವಿಶ್ವದ ಅತ್ಯಂತ ಪ್ರತಿಷ್ಠಿತ ಛಾಯಾಗ್ರಹಣ ಸಂಸ್ಥೆಗಳಲ್ಲಿ ಒಂದಾದ ಫೋಟೋಗ್ರಫಿ ಸೊಸೈಟಿ ಆಫ್...
