ಇನ್ನು ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಹಾಜರಾಗುವಂತೆ ಸಿಎಸ್ ಆದೇಶ
ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ....
