September 4, 2026

Category : ರಾಜ್ಯ/ದೇಶ

Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹಿಂದೂಗಳ ಧ್ವನಿ ಅಡಗಿಸುವ ಪ್ರಯತ್ನ ಖಂಡನೀಯ : ರಮಿತಾ ಸೂರ್ಯವಂಶಿ : ಪಂಜಿನ ಮೆರವಣಿಗೆಗೆ ಪುನೀತ್ ಅತ್ತಾವರ, ನರಸಿಂಹ ಮಾಣಿಯವರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧ ;

Voiceoftulunadu
ವರದಿ ಚಿತ್ರ ಈ ಮೀಡಿಯಾ ಉಡುಪಿ: ಹಿಂದೂ ಸಂಘಟನೆಯ ವತಿಯಿಂದ ನಡೆಯುವ ಅಖಂಡ ಭಾರತ ಪಂಜಿನ ಮೆರವಣಿಗೆ ಕಾರ್ಯಕ್ರಮಕ್ಕೆ ಪ್ರಮುಖ ಭಾಷಣಕಾರರಾಗಿ ಬರಬೇಕಾಗಿದ್ದ ಬಜರಂಗದಳದ ಮುಖಂಡ ಪುನೀತ್ ಅತ್ತಾವರ ಹಾಗೂ ಹಿಂದೂ ಜಾಗರಣ ವೇದಿಕೆಯ...
Uncategorizedಕ್ರೈಮ್ಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸ

ಪ್ರಜ್ವಲ್ ರೇವಣ್ಣ ಜೈಲಲ್ಲಿ ಫೋನ್ನಲ್ಲಿ ಮಾತಾಡೋ ವಿಡಿಯೋ ವೈರಲ್ಭದ್ರತಾ ಲೋಪದ ಬಗ್ಗೆ ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾ‌ರ್ ಅಸಮಧಾನ ;

Voiceoftulunadu
ವರದಿ/ ಚಿತ್ರ : ಈ ಮೀಡಿಯಾ ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ಜೈಲಿನ ಕಟ್ಟುನಿಟ್ಟಿನ ಭದ್ರತೆಯ ನಡುವೆಯೂ ಮೊಬೈಲ್ ಪೋನ್ ಹಿಡಿದು ಬಿಂದಾಸ್ ಆಗಿ ಮಾತನಾಡುತ್ತಿರುವ ವಿಡಿಯೋವೊಂದು...
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ: ತಾಲೂಕು ಕಚೇರಿಗಳಿಗೆ ಲೋಕಾ ದಾಳಿ ;

Voiceoftulunadu
ವರದಿ/ ಚಿತ್ರ: ದಿತೇಶ್ ಮಂಗಳೂರು ಮಂಗಳೂರು: ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಮೂಡುಬಿದಿರೆ ತಾಲೂಕು ಕಚೇರಿ ಗಳಿಗೆ ದಾಳಿ ನಡೆಸಿದ್ದಾರೆ. ಮಂಗ ಳೂರು, ಉಡುಪಿ ಹಾಗೂ...
Uncategorizedಕಲೆ/ಸಾಹಿತ್ಯರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಪ್ರಕಾಶ್ ರಾಜ್ 4 ವರ್ಷದಿಂದ ವಿಳಾಸದಲ್ಲಿ ನೆಲೆಸಿಲ್ಲ, ಎಸ್‌ಐಆರ್‌ ಆರೋಪ ಸತ್ಯಕ್ಕೆ ದೂರ: ಕೇಂದ್ರ ನಗರ ಪಾಲಿಕೆ ಸ್ಪಷ್ಟನೆ ;

Voiceoftulunadu
ಬೆಂಗಳೂರು: ಮತದಾರರ ಪಟ್ಟಿಯಿಂದ (Voter List) ತಮ್ಮ ಹೆಸರು ಕೈಬಿಡಲಾಗಿದೆ ಎಂದು ವಿಡಿಯೋ ಮೂಲಕ ಆರೋಪ ಮಾಡಿದ್ದ ನಟ ಪ್ರಕಾಶ್ ರಾಜ್ (Prakash Raj) ಅವರ ಹೇಳಿಕೆಯನ್ನು ಬೆಂಗಳೂರು ಕೇಂದ್ರ ನಗರ ಪಾಲಿಕೆ ತಳ್ಳಿಹಾಕಿದ್ದು,...
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಕೃತಕ ಬುದ್ಧಿಮತ್ತೆ (AI): ವೈದ್ಯರಿಗೆ ನೆರವಾಗುತ್ತಿರುವ ಬುದ್ಧಿವಂತ ಸಹಾಯಕಬಂಟಕಲ್ ಕಾಲೇಜಿನ ಕೃತಕ ಬುದ್ಧಿಮತ್ತೆ ಯಂತ್ರ ಅಧ್ಯಯನ ವಿಭಾಗ ಪ್ರೊ.ಡಾ. ವಂದನಾ ಭಟ್ ಲೇಖನ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಉಡುಪಿ: ಒಂದು ಚಿತ್ರವು ಸಾವಿರ ಪದಗಳ ಮೌಲ್ಯ ಹೊಂದಿರಬಹುದು. ಆದರೆ ಕೃತಕ ಬುದ್ಧಿಮತ್ತೆ (AI) ಯ ನೆರವಿನಿಂದ, ಒಂದು ವೈದ್ಯಕೀಯ ಚಿತ್ರವೇ ಸಂಪೂರ್ಣ ಕಥೆಯನ್ನು ಹೇಳುತ್ತದೆ ಆ ಕಥೆಯು...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ದೆಹಲಿಯಲ್ಲಿ ಆಟಿ ಅಮಾವಾಸ್ಯೆ ಆಚರಣೆ: ತುಳುವರಿಂದ ಕಷಾಯ, ಮೆಂತ್ಯ ಗಂಜಿ ವಿತರಣೆ ಪ್ರಕಾಶ್ ಶೆಟ್ಟಿ ಉಳೆಪಾಡಿ ಹಾಗೂ ಉಸ್ಮಾನ್ ಅಬ್ದುಲ್ ಷರೀಫ್‌ ನೇತೃತ್ವ ;

Voiceoftulunadu
ವರದಿ/ ಚಿತ್ರ: ಈ ಮೀಡಿಯ ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೆಲೆಸಿರುವ ತುಳುನಾಡಿಗರು ‘ಆಟಿ ಅಮಾವಾಸ್ಯೆ’ಯ ವಿಶೇಷ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಿದರು. ಕಳೆದ ಐದು ವರ್ಷಗಳಿಂದ ನಿರಂತರವಾಗಿ ಪ್ರಕಾಶ್ ಶೆಟ್ಟಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ತಾ. ಮಟ್ಟದ ಚದುರಂಗ ಪಂದ್ಯಾವಳಿ ಕು. ನಿಹಾರಿಕಾ ಜಿಲ್ಲಾಮಟ್ಟಕ್ಕೆ ಆಯ್ಕೆ ಉಡುಪಿ ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ನಿಹಾರಿಕಾ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಉಡುಪಿ ತಾಲೂಕುಮಟ್ಟದ ಪ್ರಾಥಮಿಕ ಚದುರಂಗ ಪಂದ್ಯಾವಳಿಯಲ್ಲಿ ಮುಕುಂದ ಕೃಪ...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶಂಕರಪುರ ಚರ್ಚಿನ ಸಭಾಂಗಣದಲ್ಲಿ ಶಿರ್ವ ಪೋಲೀಸರಿಂದ ಕಾನೂನು ಮಾಹಿತಿ ಶಿಬಿರ : ಸಂಪನ್ಮೂಲ ವ್ಯಕ್ತಿಗಳಾಗಿ ಕಾನೂನು ಬಗ್ಗೆ ಮಾಹಿತಿ ನೀಡಿದ ಮಂಜುನಾಥ ಅಡಿಗ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಶಿರ್ವ: ಶಂಕರಪುರ ಚರ್ಚಿನ ಸಭಾಂಗಣದಲ್ಲಿ ಕಾನೂನು ಮಾಹಿತಿ ಶಿಬಿರ ನೆರವೇರಿತು. ಶಿರ್ವ ಆರಕ್ಷಕ ಠಾಣೆಯ ಹೆಡ್ ಕಾಸ್ಟೇಬಲ್ ಮಂಜುನಾಥ ಅಡಿಗ ಸಂಪನ್ಮೂಲ ವ್ಯಕ್ತಿಗಳಾಗಿ ಕಾನೂನು ಬಗ್ಗೆ ಮಾಹಿತಿ ನೀಡಿದರು....
Uncategorizedಉದ್ಯೋಗ/ಶಿಕ್ಷಣರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ₹2,500 ಹಣ ಪಡೆಯಲು ‘ಗರ್ಭಕಂಠ ಕ್ಯಾನ್ಸರ್ ಲಸಿಕೆ’ ಪಡೆಯುವುದು ಕಡ್ಡಾಯ! ;

Voiceoftulunadu
ವರದಿ /ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ ನವದೆಹಲಿ: ದೆಹಲಿ ಸರ್ಕಾರ ಜಾರಿಗೆ ತರಲಿರುವ ‘ದೆಹಲಿ ಲಕ್ಷ್ಮೀ ಯೋಜನೆ’ಯಡಿ ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು 2,500 ರು. ಆರ್ಥಿಕ ನೆರವು ಒದಗಿಸಲು ಹಲವು ಕಠಿಣ ಷರತ್ತುಗಳನ್ನು...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ : ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ ಶ್ರೀ ಮಹಾಲಕ್ಷ್ಮೀ ಅಮ್ಮನವರಿಗೆ ಅತ್ಯಂತ ಪ್ರಿಯವಾದ ತುಪ್ಪದ ಅಪ್ಪ ಸೇವೆ ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದ ವತಿಯಿಂದ ಆಷಾಢ ಮಾಸದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬರುತ್ತಿರುವ ಶ್ರೀ ಮಹಾಲಕ್ಷ್ಮೀ ಅಮ್ಮನವರಿಗೆ ಅತ್ಯಂತ ಪ್ರಿಯವಾದ ವಿಶೇಷ ತುಪ್ಪದ...