November 5, 2026

Category : ರಾಜ್ಯ/ದೇಶ

Uncategorizedಕ್ರೈಮ್ಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸ

ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ;

Voiceoftulunadu
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣ ಮರು ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಹೀಗಾಗಿ ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್‌ ಮೆಟ್ಟಿಲೇರಿದ್ದರು....
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ದಕ್ಷಿಣ ಕನ್ನಡವೋ, ಮಂಗಳೂರು ಜಿಲ್ಲೆಯೋ? ಮರುನಾಮಕರಣದ ಕರಡು ಅಧಿಸೂಚನೆಗೆ ಸಚಿವ ಸಂಪುಟ ಅಸ್ತು; ಪರ – ವಿರೋಧದ ಬಿಸಿಬಿಸಿ ಚರ್ಚೆ;

Voiceoftulunadu
ಕೃಪೆ: ಸಂತೋಷ್ ಕುಲಾಲ್ ನೆತ್ತರಕೆರೆ ಮಂಗಳೂರು: ಬ್ರಿಟಿಷರ ಕಾಲದ ‘ಸೌತ್ ಕೆನರಾ’ ಎಂಬ ಐತಿಹಾಸಿಕ ಹೆಸರಿನ ಕುರುಹಾಗಿ ಉಳಿದುಕೊಂಡು ಬಂದಿರುವ ‘ದಕ್ಷಿಣ ಕನ್ನಡ’ ಜಿಲ್ಲೆಯನ್ನು ಇನ್ಮುಂದೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ್ರ ಪೂರೈಸಿದ ಹದಿನೆಂಟನೇ ವಾರ್ಷಿಕ ಮಹಾಸಭೆ : ಕಲಾವಿದರ ಸರ್ವೋನ್ನತಿಯೇ ಪರಿಷತ್ತುವಿನ ಆಶಯ : ಡಾ| ಸುರೇಂದ್ರಕುಮಾರ್ ಹೆಗ್ಡೆ ;

Voiceoftulunadu
ವರದಿ /ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ : ಕನ್ನಡಿಗ ಕಲಾವಿದರ ಪರಿಷತ್ತು ಕಲಾವಿದ ಸದಸ್ಯರ ಏಳಿಗೆಗಾಗಿ ಶ್ರಮಿಸುತ್ತಿದ್ದು, ಕಲಾವಿದರಿಗಾಗಿ ಕ್ಷೇಮನಿಧಿ ಸ್ಥಾಪಿಸಿರುತ್ತೇವೆ. ಅದನ್ನು ವೃದ್ಧಿಸುವ ನಿಟ್ಟಿನಲ್ಲಿ ಇನ್ನಷ್ಟು ಮೊತ್ತವನ್ನು ಕೂಡಿಸುವ ಅವಶ್ಯಕತೆ ಇದೆ. ಆದ್ದರಿಂದ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಮಡಿಯಾಲದಲ್ಲಿ ಶೀಘ್ರ ಎಐ ಅಧ್ಯಯನ ಕೇಂದ್ರ: ಸದ್ಗುರು ಶ್ರೀ ಮಧುಸೂದನ ಸಾಯಿ ;

Voiceoftulunadu
ಮಂಗಳೂರು: ಲೋಕಸೇವಾ ವೃಂದದ ಸಂಸ್ಥಾಪಕರಾದ ಮಡಿಯಾಲ ನಾರಾಯಣ ಭಟ್ಟರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಮಡಿಯಾಲ ಗ್ರಾಮದಲ್ಲಿ ಇದೇ ನವೆಂಬರ್‌ನಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌–ಎಐ) ಮತ್ತು ಕಂಪ್ಯೂಟರ್ ಸೈನ್ಸ್‌ಗೆ ಸಂಬಂಧಿಸಿದ ಉನ್ನತ ಶಿಕ್ಷಣ ಕೇಂದ್ರ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾಸಿನಿಮಾ/ಮನರಂಜನೆ

“ಅಮರ್ಥ” ಕನ್ನಡ ಚಲನಚಿತ್ರದ ಬಿಡುಗಡೆ ಸಮಾರಂಭ;

Voiceoftulunadu
ಮಂಗಳೂರು : ಕಲಿಯುಗ ಕರ್ಣ ಡಾ. ಕನ್ಯಾನ ಶ್ರೀ ಸದಾಶಿವ ಶೆಟ್ಟಿ ನಿರ್ಮಾಣದ “ಅಮರ್ಥ” ಕನ್ನಡ ಸಿನೆಮಾದ ಬಿಡುಗಡೆ ಸಮಾರಂಭ 18, ಶುಕ್ರವಾರ ಸಂಜೆ 4.15 ಕ್ಕೆ *ಭಾರತ್ ಮಾಲ್ ನ *ಭಾರತ್ ಸಿನಿಮಾಸ್*...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಕರಾವಳಿ ಅಭಿವೃದ್ಧಿಗೆ ಬಂಪರ್ ಗಿಫ್ಟ್: 32,611 ಕೋಟಿ ರೂ ಯೋಜನೆಗಳಿಗೆ ಸಂಪುಟ ಅಸ್ತು ;

Voiceoftulunadu
ಮಂಗಳೂರು: ನಾಡಿನ ಕರಾವಳಿಯ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪಣತೊಟ್ಟಿದೆ. ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ಉದ್ದೇಶದೊಂದಿಗೆ ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಆ ಮೂಲಕ ಕರಾವಳಿ ಭಾಗದ ಪ್ರಗತಿಗೆ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಿಶೇಷ ಅಂಕಣಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

“ತೀಯಾ ರತ್ನ” ದಿವಂಗತ. ಶಶಿ ಆರ್. ಬಂಡಿಮಾರ್ — ತುಳು ಭಾಷೆಯ ಪತ್ರಿಕೋದ್ಯಮದ ಧೀಮಂತ ಹೋರಾಟಗಾರ

Voiceoftulunadu
ಮಂಗಳೂರು : ತುಳು ಭಾಷೆ, ತುಳುನಾಡಿನ ಸಂಸ್ಕೃತಿ ಮತ್ತು ತುಳುವರ ಅಸ್ಮಿತೆಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ದಿ. ಶಶಿ ಆರ್. ಬಂಡಿಮಾರ್ ಅವರು ಕೇವಲ ಪತ್ರಕರ್ತರಾಗಿರಲಿಲ್ಲ. ತುಳು ಭಾಷೆಯ ಧ್ವನಿಯನ್ನು ಜನರ ಮನೆಮನೆಗೆ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ಮನೆಯಲ್ಲಿನ ಮಂದಿರದಿಂದಲೇ ಸಂಸ್ಕಾರಯುತ ಬದುಕು ಸಾಧ್ಯವಾಗುವುದು : ಗೋರೆಗಾಂವ್‌ನ ವಾರ್ಷಿಕ ಗಣಪತಿ ಉತ್ಸವದಲ್ಲಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು ;

Voiceoftulunadu
ವರದಿ/ ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ : ವಾಸ್ತವ್ಯದ ಮನೆಯಲ್ಲಿ ಮಂದಿರ ರೂಪಿಸಿದಾಗ ಮನಸ್ಸುಗಳು ಭಕ್ತಿದಾಯಕವಾಗು ವುದು. ಇಂತಹ ಭಕ್ತಿಭಾವದಿಂದಲೇ ಸಂಸ್ಕಾರಯುತ ಸಂಸಾರ ಸಾಧ್ಯವಾಗುವುದು. ಮನೆಯಲ್ಲಿ ಮೂಡಿದ ಆಧ್ಯಾತ್ಮಿಕತೆಯಿಂದ ಶುದ್ಧವಾದ, ನಿಷ್ಕಲ್ಮಶ ಭಕ್ತಿ ಜಗದೊಡೆಯ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸ

ಅಂಬೇಡ್ಕ‌ರ್ ಕೊಡುಗೆಗಳನ್ನು ಭಾರತೀಯರು ತಿಳಿದುಕೊಳ್ಳಲೇಬೇಕು: ಮಾವಳ್ಳಿ ಶಂಕರ್ ಅಭಿಮತ ಕ್ಲಸ್ಟ‌ರ್ ವಿವಿ ವತಿಯಿಂದ ಒಂದು ದಿನದ ಅಂಬೇಡ್ಕರ್ ರವರ ರಾಷ್ಟ್ರೀಯ ವಿಚಾರ ಸಂಕಿರಣ ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಬೆಂಗಳೂರು:2.18: ಡಾ.ಬಿ.ಆ‌ರ್.ಅಂಬೇಡ್ಕ‌ರ್ ರವರು ದೇಶಕ್ಕಾಗಿ ನೀಡಿದ ಕೊಡುಗೆಗಳ ಬಗ್ಗೆ ಜನ ಸಾಮಾನ್ಯರು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಚಾಲಕ ಮಾವಳ್ಳಿ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: ಕದ್ರಿ ಮಂಜುನಾಥ ದೇವಾಲಯದಲ್ಲಿ ಸಂಸದರಾದ ಕಾಪ್ಟನ್ ಬ್ರಿಜೇಶ್ ಚೌಟ ಮತ್ತು ಬಿಜೆಪಿ ಜಿಲ್ಲಾ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ ಪೂಜೆ;

Voiceoftulunadu
ಕೃಪೆ: ಪಿಂಗಾರ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಾಲಯದಲ್ಲಿ ಸಂಕ್ರಮಣದ ಶುಭದಿನದಂದು ಗುರುವಾರ ವಿಶೇಷ ರುದ್ರಾಭಿಷೇಕ...