November 5, 2026

Category : ರಾಜ್ಯ/ದೇಶ

Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸ

ತುಳುವಿಗೆ ಅಧಿಕೃತ ರಾಜ್ಯಭಾಷೆ ಸ್ಥಾನಮಾನ: ಅಕಾಡೆಮಿ, ತುಳುನಾಡು ಸಂಘಟನೆಗಳ ನಿರಂತರ ಹೋರಾಟನಮ್ಮ ತುಳುನಾಡು ಟ್ರಸ್ಟ್‌ನ ಜಿ.ವಿ.ಎಸ್. ಉಳ್ಳಾಲ್ ಅವರಿಂದ ಭಗೀರಥ ಪ್ರಯತ್ನ ;

Voiceoftulunadu
ಕೃಪೆ : ಕುಂದೇಶ್ವರ ಬುಲೆಟಿನ್ ಮಂಗಳೂರು : ಕರ್ನಾಟಕದಲ್ಲಿ ತುಳು ಭಾಷೆಗೆ ‘ಹೆಚ್ಚುವರಿ ಅಧಿಕೃತ ಭಾಷೆ’ ಸ್ಥಾನಮಾನ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ನಮ್ಮ ತುಳುನಾಡು ಟ್ರಸ್ಟ್, ಜೈ ತುಳುನಾಡು ಹಾಗೂ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಅಖಿಲ ಭಾರತೀಯ ಉಪಭೋಕ್ತಾ ಉತ್ಥಾನ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷ ಆಗಿ ಯೋಗಿಶ್ ಶೆಟ್ಟಿ ಜಪ್ಪು ನೇಮಕ ;

Voiceoftulunadu
ವರದಿ /ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಸೆ.15: ಅಖಿಲ ಭಾರತೀಯ ಉಪಭೋಕ್ತಾ ಉತ್ಥಾನ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷರಾ ಗಿ ತುಳುನಾಡು ಸೂರ್ಯ ಸಂಪಾದಕ ಹಾಗೂ ತುಳುನಾಡ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಮಾರ್ಗದೀಪ ಸಾಂಸ್ಕೃತಿಕ ಸಮಿತಿ ಯುಎಇ ಆಶ್ರಯದಲ್ಲಿಸೆ.20ರಂದು 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವೈಭವದ ಆಚರಣೆ;

Voiceoftulunadu
ವರದಿ /ಚಿತ್ರ: ಸಂತೋಷ್ ಶೆಟ್ಟಿ ಪೊಳಲಿ ದುಬೈ :ಮಾರ್ಗದೀಪ ಸಾಂಸ್ಕೃತಿಕ ಸಮಿತಿ ಯುಎಇ ಆಶ್ರಯದಲ್ಲಿಸೆ.20ರಂದು 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಅಜ್ಮಾನ್‌ನ ಜುರ್ಫ್‌ನಲ್ಲಿರುವ ಇಂಡಿಯನ್ ಅಸೋಸಿಯೇಷನ್ ಹಾಲ್‌ನಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ...
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಾದಕ ವಸ್ತುಗಳ ಸೇವನೆ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಿ: ಮಂಜುನಾಥ ಟಿ,;

Voiceoftulunadu
ವರದಿ /ಚಿತ್ರ :ಸಂತೋಷ್ ಕುಲಾಲ್ ಸಜಿಪ ಬಂಟ್ವಾಳ: ಮಾದಕ ವಸ್ತುಗಳ ಸೇವನೆ ಹಾಗೂ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಬಂಟ್ವಾಳ...
Uncategorizedಅಂತಾರಾಷ್ಟ್ರೀಯಕ್ರೈಮ್/ಅವಘಡರಾಜ್ಯ/ದೇಶವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಹಿಂದೂ ಮಹಾಸಾಗರದಲ್ಲಿ ಮೂರು ಪ್ರಬಲ ಚಂಡಮಾರುತಗಳ ಸಾಧ್ಯತೆ: ಇಸ್ರೋ ವಿಜ್ಞಾನಿಗಳ ಎಚ್ಚರಿಕೆ;

Voiceoftulunadu
ಕೃಪೆ: ಪಿಂಗಾರ ನವದೆಹಲಿ, ಸೆ. 14: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ವರ್ಷದ ಕೊನೆಯ ತ್ರೈಮಾಸಿಕವಾದ ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಉತ್ತರ ಹಿಂದೂ ಮಹಾಸಾಗರದಲ್ಲಿ ಮೂರು ಪ್ರಬಲ ಚಂಡಮಾರುತಗಳು ರೂಪುಗೊಳ್ಳುವ ಸಾಧ್ಯತೆ ಇದೆ...
Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಪಶ್ಚಿಮ ಘಟ್ಟ ರಕ್ಷಣೆಗೆ ಕಠಿಣ ಕ್ರಮ ಅಗತ್ಯ; ತೋನ್ಸೆ ಜಯಕೃಷ್ಣ ಶೆಟ್ಟಿ ಉಪಗ್ರಹ ಚಿತ್ರವೊಂದೇ ಅಂತಿಮ ಸಾಕ್ಷಿ ಅಲ್ಲ ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಉಡುಪಿ: ಉದ್ದೇಶಪೂರ್ವಕವಾಗಿ ಅಕ್ರಮ ಭೂಮಿ ಒತ್ತುವರಿ ಮಾಡಿರುವುದು, ನಕಲಿ ದಾಖಲೆಗಳನ್ನು ಸೃಷ್ಟಿಸಿರುವುದು, ವಂಚನೆ ಅಥವಾ ಬೆದರಿಕೆಯ ಮೂಲಕ ಭೂಮಿ ಕಬಳಿಸಿರುವುದು, ಅಕ್ರಮ ಕಟ್ಟಡ ನಿರ್ಮಿಸಿರುವುದು ಅಥವಾ ಸಂಘಟಿತ ರೀತಿಯಲ್ಲಿ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ಭಂಡಾರಕೇರಿ ಮಠದಲ್ಲಿ 18 ವಿದ್ವಾಂಸರಿಂದ ತಾತ್ಪರ್ಯ ನಿರ್ಣಯ ಪಾರಾಯಣ , ಸಂಶಯಗಳಿಗೆ ಮಧ್ವರ ಗ್ರಂಥಗಳೇ ಪರಿಹಾರ : ಶ್ರೀ ವಿದ್ಯೆಶತೀರ್ಥ ಸ್ವಾಮೀಜಿ ;

Voiceoftulunadu
ಉಡುಪಿ- ಬಾರ್ಕೂರು:ತತ್ವಜ್ಞಾನ ಲೋಕದಲ್ಲಿ ಮಾತ್ರವಲ್ಲ, ಬದುಕಿನ ಪ್ರತಿಯೊಂದು ಸಂದರ್ಭದಲ್ಲೂ ಎದುರಾಗುವ ಜಿಜ್ಞಾಸೆ, ಸಮಸ್ಯೆ, ಸವಾಲು ಮತ್ತು ಸಂಶಯಗಳಿಗೆ ಶ್ರೀ ಆಚಾರ್ಯ ಮಧ್ವರು ರಚಿಸಿದ ಮಹಾಭಾರತ ತಾತ್ಪರ್ಯ ನಿರ್ಣಯ ಗ್ರಂಥವು ಪರಿಹಾರ ಸೂಚಿಸುತ್ತದೆ ಎಂದು ಭಂಡಾರಕೇರಿ...
Uncategorizedರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

2029ರೊಳಗೆ ಎನ್‌ಡಿಎ ಆಡಳಿತದ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ: ಅಮಿತ್ ಶಾ;

Voiceoftulunadu
ಮುಂಬೈ: ಬಿಜೆಪಿ ನೇತೃತ್ವದ ಎನ್‌ಡಿಎ (NDA) ಆಡಳಿತದಲ್ಲಿರುವ 21 ರಾಜ್ಯಗಳಲ್ಲೂ 2029ರೊಳಗೆ ಏಕರೂಪ ನಾಗರಿಕ ಸಂಹಿತೆ (Uniform Civil Code) ಜಾರಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿಶ್ವಾಸ...
Uncategorizedಕ್ರೈಮ್ಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಡ್ರಗ್ಸ್ ವಶ : ಪ್ರಯಾಣಿಕನಿಂದ 15 ಕೆ.ಜಿ. ಗಾಂಜಾ ಜಪ್ತಿ ;

Voiceoftulunadu
ಕೃಪೆ : ಪಿಂಗಾರ ಬೆಂಗಳೂರು, ಸೆ. 12: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಓರ್ವ ವ್ಯಕ್ತಿಯನ್ನು ಬಂಧಿಸಿ, ಸುಮಾರು 15 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ (ಕ್ಯಾನಬಿಸ್) ಅನ್ನು ವಶಪಡಿಸಿಕೊಂಡಿದ್ದಾರೆ. ಜಪ್ತಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಕ್ರಿಯೇಟಿವ್ ಸ್ಫೂರ್ತಿಮಾತು: ನಾಡಿನ ಖ್ಯಾತ ಲೇಖಕ, ಚಿಂತಕ, ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಭಾಗಿ ;

Voiceoftulunadu
ಕೃಪೆ: ಪಿಂಗಾರ ಕಾರ್ಕಳ: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸ್ಫೂರ್ತಿಮಾತು ಕಾರ್ಯಕ್ರಮದ 18 ನೇ ಸರಣಿಯಲ್ಲಿ “ಜೆನ್ ಜಿ: ಹೊಸ ಭಾರತದ ನವಶಕ್ತಿ” ಎಂಬ ವಿಷಯದ ಮೇಲೆ ನಾಡಿನ ಖ್ಯಾತ ಲೇಖಕ, ಚಿಂತಕ, ವಾಗ್ಮಿಗಳಾದ ಚಕ್ರವರ್ತಿ...