28.5 C
ಮಂಗಳೂರು
September 4, 2026

Category : ವಾಣಿಜ್ಯ/ಉದ್ಯಮ

Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಮಹಾರಾಷ್ಟ್ರ ವಿಧಾನ ಪರಿಷತ್ತ್‌ನ ಉಪ ಸಭಾಪತಿ ಸಚಿನ್ ಭಾವು ಅಹಿರೆ ಅವರನ್ನು ಅಭಿನಂದಿಸಿದ ಎನ್‌ಸಿಪಿ ಧುರೀಣ ಲಕ್ಷ ಣ ಪೂಜಾರಿ ಚಿತ್ರಾಪು ;

Voiceoftulunadu
ವರದಿ/ ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಜು.23: ಮಹಾರಾಷ್ಟ್ರ ವಿಧಾನ ಪರಿಷತ್ತ್‌ಗೆ ನೂತನವಾಗಿ ಚುನಾಯಿತರಾದ ಉಪ ಸಭಾಪತಿ ಸಚಿನ್ ಭಾವು ಅಹಿರೆ ಅವರನ್ನು ಬೃಹನ್ಮುಂಬಯಿ ಅಲ್ಲಿನ ಹಿರಿಯ ತುಳು-ಕನ್ನಡಿಗ ರಾಜಕೀಯ ಧುರೀಣ, ಮುಂಬಯಿ ನ್ಯಾಷನಲಿಸ್ಟ್...
Uncategorizedಕಲೆ/ಸಾಹಿತ್ಯರಾಜ್ಯ/ದೇಶವಾಣಿಜ್ಯ/ಉದ್ಯಮಸಿನಿಮಾ/ಮನರಂಜನೆ

ರಾಷ್ಟ್ರೀಯ ಸಿನಿಮಾ ಪುರಸ್ಕಾರ,ಕನ್ನಡಕ್ಕೆ 4, ತುಳುಗೆ 1 ಗೌರವಕನ್ನಡಕ್ಕೆ ಮೊದಲ ಶ್ರೇಷ್ಠ ಪೋಷಕ ನಟಿ ಪ್ರಶಸ್ತಿ,ಮಿಥ್ಯ ಚಿತ್ರಕ್ಕೆ ರೂಪಶ್ರೀಗೆ ಅತ್ಯುತ್ತಮ ಪೋಷಕ ನಟಿ ಗೌರವ , ಆತಿಶ್ ಶೆಟ್ಟಿ ಅತ್ಯುತ್ತಮ ಬಾಲ ನಟಮಿಥ್ಯ ಅತ್ಯುತ್ತಮ ಚಿತ್ರ ,ಉತ್ತಮ ಪುಸ್ತಕ: ಕೆಂಜಾರು ಪ್ರದೀಪ್ ಶೆಟ್ಟಿ ,ಉತ್ತಮ ತುಳು ಚಿತ್ರ ಇಂಬು ;

Voiceoftulunadu
ನವದೆಹಲಿ/ಬೆಂಗಳೂರು: ಪ್ರತಿಷ್ಠಿತ ರಾಷ್ಟ್ರೀಯಚಲನಚಿತ್ರ ಪ್ರಶಸ್ತಿಗಳು ಶನಿವಾರ ಪ್ರಕಟಗೊಂ ಡಿದ್ದು, ಕನ್ನಡಕ್ಕೆ 4 ಹಾಗೂ ತುಳುವಿಗೆ ಒಂದು ಪ್ರಶಸ್ತಿ ಸಂದಿವೆ. ಈ ಪೈಕಿ ‘ಮಿಥ್ಯ’ ಸಿನಿಮಾದ ನಟನೆಗೆ ರೂಪಶ್ರೀ ವರ್ಕಾಡಿಯವರಿಗೆ ಅತ್ಯು ತಮ ಪೋಷಕ ನಟಿ...
Uncategorizedಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸ್ಥಳೀಯ/ಪ್ರಾದೇಶಿಕ ಸುದ್ದಿ

ಅಗರಿ ಎಂಟರ್‌ಪ್ರೈಸಸ್ ಹಬ್ಬಹಬ್ಬಗಳ ಉತ್ಸವದ 10ನೇ ಹಂತದ 8ನೇ ಡ್ರಾ ಕಾರ್ಯಕ್ರಮ;

Voiceoftulunadu
ಮೂಡುಬಿದಿರೆ: ಅಗರಿ ಎಂಟರ್ ಪ್ರೈಸಸ್ ಅಗರಿ ಹಬ್ಬಹಬ್ಬಗಳ ಉತ್ಸವದ 10ನೇ ಹಂತದ 8ನೇ ಡ್ರಾ ಕಾರ್ಯ ಕ್ರಮ ಮೂಡುಬಿದಿರೆ ಗಾಂಧಿನಗರದಲ್ಲಿ ಜು.20ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರತಿರೂಪ ಸ್ಟುಡಿಯೋ ಶಿರ್ತಾಡಿಯ ಹರೀಶ್ ದೇವಾಡಿಗ,...
Uncategorizedಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೈಸೂರು ಕಂಬಳ ಆಯೋಜನೆಗೆ ಮುನ್ನ ಸರ್ಕಾರ ಎಲ್ಲಾ ದೃಷ್ಟಿಕೋನಗಳಿಂದ ಯೋಚಿಸಬೇಕು: ಸುನಿಲ್ ಕುಮಾರ್;

Voiceoftulunadu
ವರದಿ/ ಚಿತ್ರ :ದಿತೇಶ್ ಪೂಜಾರಿ ಮಂಗಳೂರು ಕಾರ್ಕಳ: ಮೈಸೂರು ದಸರಾ ದಲ್ಲಿ ಕಂಬಳ ಕ್ರೀಡೆಯನ್ನು ಪರಿಚಯಿ ಸುವ ಬಗ್ಗೆ ಈಗ ಮಾಧ್ಯಮದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಸರ್ಕಾ ರವೇಕೋ ಮೈಸೂರಿನಲ್ಲಿ ಕಂಬಳ ನಡೆಸಲೇಬೇಕೆಂಬ ಹಠಕ್ಕೆ ಬಿದ್ದಿರು...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಜುಲೈ 31 – ಅಗಸ್ಟ್ 2ರ ವರೆಗೆ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026’ಬಲಾಯಿಪಾದೆ ಶ್ರೀ ನಾರಾಯಣ ಗುರು ಯುವ ವೇದಿಕೆಯ ಉದ್ಯಾನವನದಲ್ಲಿ ನಡೆದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ;

Voiceoftulunadu
ಉದ್ಯಾವರ : ಕಲೆ, ಸಾಹಿತ್ಯ, ನಾಟಕ,ಸಂಗೀತ ಮತ್ತು ಸಿನಿಮಾ ಕ್ಕೆ ಪ್ರೋತ್ಸಾಹ ನೀಡುತ್ತಿರುವ ನಿರಂತರ್ ಉದ್ಯಾವರ್ ನೇತೃತ್ವದಲ್ಲಿ ಜುಲೈ 31 ರಿಂದ ಅಗಸ್ಟ್ 2ರವರೆಗೆ ನಡೆಯುವ ಮೂರು ದಿನದ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿಫುಡ್ ಕಾರ್ನರ್ರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಾರಕೂರು : ಜುಲೈ 25 – 26 ಪ್ರಪ್ರಥಮ ಹಲಸು ಮೇಳರೋಟರಿ ಕ್ಲಬ್ ಬಾರಕೂರು, ಶೌರ್ಯ ವಿಪತ್ತು ಘಟಕ, ಬೆನಕ ಇವೆಂಟ್ಸ್ ಉಡುಪಿಗೆ ಬನ್ನಿ ಸಹಯೋಗ;

Voiceoftulunadu
ಬಾರಕೂರು: ರೋಟರಿ ಕ್ಲಬ್ ಬಾರಕೂರು, ಶೌರ್ಯ ವಿಪತ್ತುನಿರ್ವಹಣಾ ಘಟಕ ಬಾರಕೂರು, ನಮ್ಮೂರು ಬಾರಕೂರು, ಬೆನಕ ಇವೆಂಟ್ಸ್ ಕುಂದಾಪುರ ಹಾಗೂ ಉಡುಪಿಗೆ ಬನ್ನಿ ಸಂಯುಕ್ತ ಆಶ್ರಯದಲ್ಲಿ ಬಾರಕೂರಿನಲ್ಲಿ ಪ್ರಪ್ರಥಮ ಬಾರಿಗೆ ಹಲಸು ಮೇಳ ಜುಲೈ 25...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಟಪಾಡಿ ಸಿ.ಎ. ಬ್ಯಾಂಕ್ ಎಜಿಎಂ ಅವರ ಮನೆಯಂಗಳದಲ್ಲಿ ಚಾಪೆ ನೇಜಿ : ಇನ್ನಂಜೆ ಅಜಿಲಕಾಡುವಿನ ರಮೇಶ್ ಪೂಜಾರಿಯವರಿಂದ 6 ಎಕರೆ ಗದ್ದೆಯಲ್ಲಿ ಚಾಪೆ ನೇಜಿ ನಾಟಿಯ ಕೃಷಿ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಕಟಪಾಡಿ : ಪ್ರಸ್ತುತ ಕಟಪಾಡಿ ಸಿ.ಎ.ಬ್ಯಾಂಕ್‌ ಇದರ ಎ.ಜಿ.ಎಂ. (ಸಹಾಯಕ ಕಾರ್ಯನಿರ್ವಹಣಾಧಿಕಾರಿ) ಇನ್ನಂಜೆ ಅಜಿಲಕಾಡುವಿನ ರಮೇಶ್ ಪೂಜಾರಿ ಅವರು ಹಡೀಲು ಭೂಮಿ ಸಹಿತ ಸುಮಾರು 6 ಎಕರೆ ಗದ್ದೆಯಲ್ಲಿ...
Uncategorizedಉದ್ಯೋಗ/ಶಿಕ್ಷಣರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಸಂಧಾನದ ವೇಳೆ ಬೇಡಿಕೆ ಬದಲಾಯಿಸಿದ ರಾಹುಲ್ ಗಾಂಧಿ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪ;

Voiceoftulunadu
ವರದಿ /ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ ನವದೆಹಲಿ: ದೆಹಲಿಯ ಪ್ರಧಾನಿ ಸರ್ಕಾರಿ ನಿವಾಸದ ಎದುರು ಇಂದು ಸಂಜೆ ದೊಡ್ಡ ಹೈಡ್ರಾಮಾ ನಡೆದಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಿನ್ನೆ ಸಿಜೆಪಿ ಪ್ರತಿಭಟನಾಕಾರರ ಮೇಲೆ...
ಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಡುಬಿದ್ರಿ: ಜೈಹಿಂದ್ ಟ್ಯೂಬ್ ಕಂಪೆನಿ ಹೊರ ಸೂಸುವ ಹೊಗೆಯಿಂದ ತೊಂದರೆ, ಸಾರ್ವಜನಿಕರ ಆಕ್ರೋಶಹೆಜಮಾಡಿ ಹಾಗೂ ನಡ್ಗಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳಿಂದ ಅಧಿಕಾರಿಗಳಿಗೆ ದೂರು;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಪಡುಬಿದ್ರಿ: ಸುಜ್ಞಾನ್ ಎಸ್‌ಇಝಡ್ ಕೈಗಾರಿಕಾ ಪ್ರದೇಶದಲ್ಲಿರುವ ಜೈಹಿಂದ್ ಟ್ಯೂಬ್ ಕಂಪೆನಿಯಿಂದ ಹೊರಸೂಸಲಾಗುತ್ತಿದೆ ಎನ್ನಲಾದ ಹೊಗೆ ಹಾಗೂ ಮಾಲಿನ್ಯದಿಂದ ಸ್ಥಳೀಯರ ಆರೋಗ್ಯ ಮತ್ತು ಪರಿಸರದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತಿದೆ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಹೊಸ ಮಾರಿಗುಡಿಗೆ ರಾಜ್ಯ ಸಮಗ್ರ ಶಿಕ್ಷಣ ಇಲಾಖಾ ಯೋಜನಾ ನಿರ್ದೇಶಕಿ ಡಾ. ವಿದ್ಯಾಕುಮಾರಿ ಭೇಟಿ: ವಿಶೇಷ ಪೂಜೆ ಸಲ್ಲಿಸಿ ಅನುಗ್ರಹ ಪ್ರಸಾದ ನೀಡಿದ ಮಾರಿಗುಡಿಯ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ;

Voiceoftulunadu
ವರದಿ ಚಿತ್ರ ಈ ಮೀಡಿಯಾ ಕಾಪು: ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ವಿದ್ಯಾಕುಮಾರಿಯವರು ಪ್ರಸ್ತುತ ಕರ್ನಾಟಕ ರಾಜ್ಯದ ಸಮಗ್ರ ಶಿಕ್ಷಣ ಇಲಾಖೆಯ ಯೋಜನಾ ನಿರ್ದೇಶಕರಾಗಿ ಬಡ್ತಿಯಾಗಿದ್ದು, ದಂಪತಿ ಸಮೇತರಾಗಿ ಕಾಪು ಶ್ರೀ...