ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಅ. 2ರಂದು ಬಜ್ಪೆಯಲ್ಲಿ 11ನೇ ಶಾಖೆಯ ಶುಭಾರಂಭ ;
ವರದಿ /ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಇದರ ನೂತನ ಬಜ್ಪೆ ಶಾಖೆಯ ಉದ್ಘಾಟನಾ ಸಮಾರಂಭ ಅ. 2ರಂದು ಶುಕ್ರವಾರ ಬೆಳಗ್ಗೆ 10ಕ್ಕೆ ನಡೆಯಲಿದೆ....
