28.5 C
ಮಂಗಳೂರು
September 4, 2026

Category : ವಾಣಿಜ್ಯ/ಉದ್ಯಮ

Uncategorizedಉದ್ಯೋಗ/ಶಿಕ್ಷಣರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ವಿದ್ಯಾರ್ಥಿಗಳ ವಿರುದ್ಧದ ಕೇಸ್‌ ದೇಶಾದ್ಯಂತ ವಾಪಸ್‌; ವಿಶೇಷಾಧಿಕಾರ ಬಳಸಿ ಸುಪ್ರೀಂಕೋರ್ಟ್‌ ಆದೇಶ ;

Voiceoftulunadu
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜು.20ರಿಂದ 25ರವರೆಗೆ ದೇಶಾದ್ಯಂತ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಮೇಲಿನ ಎಲ್ಲಾ ಎಫ್‌ಐಆರ್‌ಗಳನ್ನು ಸುಪ್ರೀಂ ಕೋರ್ಟ್ ವಿಶೇಷಾಧಿಕಾರ ಬಳಸಿ ಮಂಗಳವಾರ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಮುಖ್ಯಮಂತ್ರಿಯವರಿಂದ ಕಂಬಳಕ್ಕೆ ವಾರ್ಷಿಕ 5 ಕೋಟಿ ಅನುದಾನದ ಭರವಸೆ: ರಾಜ್ಯ ಕಂಬಳ ಅಸೋಸಿಯೇಶನ್‌ ಅಧ್ಯಕ್ಷ ಡಾ. ದೇವಿಪ್ರಸಾದ್‌ ಶೆಟ್ಟಿ ಮಾಹಿತಿ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಉಡುಪಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಲಕ್ಷಾಂತರ ಮಂದಿ ವೀಕ್ಷಿಸುವ ಕಂಬಳ ಇದೀಗ ರಾಜ್ಯ ಕ್ರೀಡೆಯಾಗಿದ್ದು, ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಉತ್ತೇಜನಕ್ಕೆ ಕಂಬಳ ಕ್ರೀಡೆಯು ಪ್ರಾಮುಖ್ಯತೆ ಪಡೆದಿದೆ.ಕಂಬಳಕ್ಕೆ ನೂರಾರು ವರ್ಷದ ಇತಿಹಾಸವಿದ್ದು,...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಡುಬಿದ್ರಿ ಯುವವಾಹಿನಿ : ಪದಗ್ರಹಣ, ಪ್ರತಿಭಾ ಪುರಸ್ಕಾರ, ವಿದ್ಯಾ ನಿಧಿ ವಿತರಣೆ , ನೂತನ ಅಧ್ಯಕ್ಷ ನಿಖಿಲ್ ಪೂಜಾರಿ ಮತ್ತವರ ತಂಡದಿಂದ ಅಧಿಕಾರ ಸ್ವೀಕಾರ ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ, ಪ್ರತಿಭಾ ಪುರಸ್ಕಾರ ಹಾಗೂ ಪಿ.ಕೆ ಜಯರಾಮ್ ಪ್ರವರ್ತಿತ...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪೊಳಲಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ) ಇದರ ವಾರ್ಷಿಕ ಮಹಾಸಭೆ ;

Voiceoftulunadu
ವರದಿ /ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ :ಪೊಳಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ)ಪೊಳಲಿ ಇದರ ವಾರ್ಷಿಕ ಮಹಾಸಭೆಯು ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ವೆಂಕಟೇಶ್ ನಾವಡ...
Uncategorizedಕ್ರೈಮ್ಕ್ರೈಮ್/ಅವಘಡಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಜಿಯಾನ್ ಕಂಪನಿಗೆ ನಿರ್ಮಾಣ ಕಾಮಗಾರಿ ಹಣ ಪಾವತಿಸದೆ ಕೋಟ್ಯಂತರ ರೂ. ವಂಚನೆ: ಜಿಯಾನ್ ಕನ್ಸಕ್ಷನ್ಸ್ ಲಿ. ಸಂಸ್ಥೆಯ ಗುಲಾಮ್ ಮೊಹಮ್ಮದ್ ರವರಿಂದ ದೂರು;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಉಡುಪಿ: ಜಿಯಾನ್ ಕನ್ಸಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ನಿರ್ಮಾಣ ಕಾಮಗಾರಿಯ ವಂಚನೆ ಹಣ ಪಾವತಿಸದೆ ಕಂಪನಿಯ ಮಾಡಿರುವುದಲ್ಲದೆ, ದಾಖಲೆಗಳಿದ್ದ ಲ್ಯಾಪ್ಟಾಪ್ ಮತ್ತು ಪ್ರಿಂಟರ್ ಕಳವು ಮಾಡಿ ಬೆದರಿಕೆ ಹಾಕಿರುವ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

“ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್” ಇವರಿಂದ ಸಮವಸ್ತ್ರ ವಿತರಣೆ : ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ 81 ವಿದ್ಯಾರ್ಥಿಗಳಿಗೆ ವಿತರಣೆ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಉಡುಪಿ: ಉಡುಪಿಯ ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ 8, 9 ಮತ್ತು 10 ನೇ ತರಗತಿಯ 81 ವಿದ್ಯಾರ್ಥಿಗಳಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಿ.ಸಿ.ರೋಡ್‌: ಬ್ರಹ್ಮಶ್ರೀ ನಾರಾಯಣಗುರು ವೃತ್ತ ಲೋಕಾರ್ಪಣೆ, ವಿದ್ಯಾರ್ಥಿವೇತನ ವಿತರಣೆ : ವೃತ್ತ ಲೋಕಾರ್ಪಣೆ ಗೈದ ಸಂಸದ ಕ್ಯಾ, ಬ್ರಿಜೇಶ್ ಚೌಟ;

Voiceoftulunadu
ಬಂಟ್ವಾಳ: ಬಿ.ಸಿ. ಹೃದಯಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡ “ಬ್ರಹ್ಮಶ್ರೀ ನಾರಾಯಣಗುರು ವೃತ್ತ”ದ ಲೋಕಾರ್ಪಣೆ, ಬ್ರಹ್ಮಶ್ರೀ ನಾರಾಯಣಗುರುಗಳ 172 ನೇ ಜನ್ಮದಿನಾಚರಣೆ ಅಂಗವಾಗಿ ಗುರು ಪೂಜೋತ್ಸವ ಹಾಗೂ ವಿದ್ಯಾರ್ಥಿವೇತನ ವಿತರಣೆ ಭಾನುವಾರ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಪೊಯ್ಸರ್ ಜಿಮ್ಖಾನಾದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ; ಯುವ ಕ್ರೀಡಾಪಟುಗಳಿಗೆ ಸನ್ಮಾನಮಕ್ಕಳ ವ್ಯಕ್ತಿತ್ವ-ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆ ಪಾತ್ರ ಮಹತ್ವದ್ದು : ಗೋಪಾಲ್ ಸಿ.ಶೆಟ್ಟಿ ;

Voiceoftulunadu
ವರದಿ /ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ, ಆ.30: ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರ ಜೊತೆಗೆ ಯುವಜನರು ಶಿಕ್ಷಣದೊಂದಿಗೆ ಕ್ರೀಡೆಯಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಉತ್ತೇಜಿಸುವ ಉದ್ದೇಶದಿಂದ ಮಹಾನಗರದ ಕಾಂದಿವಿಲಿ ಪಶ್ಚಿಮದಲ್ಲಿನ ಪೊಯ್ಸರ್ ಜಿಮ್ಖಾನಾದಲ್ಲಿ ರಾಷ್ಟ್ರೀಯ ಕ್ರೀಡಾ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ: ಸಂಹಿತಾ ಸೌಹಾರ್ದ ಸಹಕಾರಿ ನಿಯಮಿತ ಇದರ ವಾರ್ಷಿಕ ಮಹಾಸಭೆ : ಸಭೆ ಉದ್ಘಾಟಿಸಿದ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಉಡುಪಿ: ಸಂಹಿತಾ ಸೌಹಾರ್ದ ಸಹಕಾರಿ ನಿಯಮಿತ ವಾರ್ಷಿಕ ಉಡುಪಿ, ಇದರ ಮಹಾಸಭೆಯು ಇಂದು ಉಡುಪಿ ರಥಬೀದಿಯ ಕೃಷ್ಣ ಸಭಾಗೃಹದಲ್ಲಿ ನಡೆಯಿತು.ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ದೀಪ...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಗ್ರಾಹಕರ ಸೇವೆಯೇ ಸಹಕಾರಿ ಸಂಘದ ಗುರಿ : ಡಾ. ದೇವಿಪ್ರಸಾದ್‌ ಶೆಟ್ಟಿ ಬೆಳಪು,ಬೆಳಪು ವ್ಯವಸಾಯ ಸಹಕಾರಿ ಸಂಘದ ಮಹಾಸಭೆ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಬೆಳಪು : ಬೆಳಪು ವ್ಯವಸಾಯ ಸಹಕಾರಿ ಸಂಘವು 2025-26 ನೇ ಸಾಲಿನಲ್ಲಿ ಗಣನೀಯ ಅಭಿವೃದ್ಧಿ ಪಥದಲ್ಲಿದ್ದು, ಈ ಮೊದಲಿಗಿಂತ ಮೂರು ಪಟ್ಟು ಹೆಚ್ಚಿನ ಪ್ರಗತಿಯನ್ನು ದಾಖಲಿಸಿ ಗ್ರಾಮೀಣ ಪ್ರದೇಶದಲ್ಲಿ...