ಬಂಟ್ಸ್ ಹಾಸ್ಟೆಲ್ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಗಣೇಶೋತ್ಸವ ಸಮಿತಿಯ ಸಂಚಾಲಕರಾಗಿ ಜಯಶೀಲ ಅಡ್ಯಾಂತಾಯ ಅಡ್ಯಾರ್‌ಗುತ್ತು ಆಯ್ಕೆ;
ಮಂಗಳೂರು, ಜು. 2- ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನಲ್ಲಿ ಸೆಪ್ಟೆಂಬರ್ 14ರಿಂದ ಸೆಪ್ಟೆಂಬರ್ 16ರ ವರೆಗೆ...
